ಶುಕ್ರವಾರ, ಡಿಸೆಂಬರ್ 13, 2024
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ಟೋಬರ್‌ನಿಂದ ಸಂಪೂರ್ಣ ಡಿಜಿಟಲೀಕರಣವಾಗಲಿವೆ ಕೇಂದ್ರ‌ದ ವಿದ್ಯಾರ್ಥಿ ವೇತನ ವ್ಯವಸ್ಥೆ

Twitter
Facebook
LinkedIn
WhatsApp
ಅಕ್ಟೋಬರ್‌ನಿಂದ ಸಂಪೂರ್ಣ ಡಿಜಿಟಲೀಕರಣವಾಗಲಿವೆ ಕೇಂದ್ರ‌ದ ವಿದ್ಯಾರ್ಥಿ ವೇತನ ವ್ಯವಸ್ಥೆ

ನವದೆಹಲಿ: ಕೇಂದ್ರ ಸರ್ಕಾರ ನೀಡುವ ಎಲ್ಲಾ ರೀತಿಯ ಸುಮಾರು 3.15 ಕೋಟಿ ವಿದ್ಯಾರ್ಥಿ ವೇತನಗಳನ್ನು ಅಕ್ಟೋಬರ್ ತಿಂಗಳಿನಿಂದ ಡಿಜಿಟಲೀಕರಣಗೊಳಿಸಲಾಗುವುದು ಎಂದು ಮೂಲಗಳು ಹೇಳಿವೆ.
ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2.5 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ಒದಗಿಸಲಾಗಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಹಾಗೆಯೇ ಈ ಪ್ರಕ್ರಿಯೆ‌ಯನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಪೋರ್ಟಲ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ಈ ಡಿಜಿಟಲ್ ಪೋರ್ಟಲ್ ಮೂಲಕವೇ ವಿಕಲಚೇತನರ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಶಿಕ್ಷಣ, ಬುಡಕಟ್ಟು ವ್ಯವಹಾರ‌ಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರ‌ಗಳ ಸಚಿವಾಲಯವು ವಿದ್ಯಾರ್ಥಿ ವೇತನವನ್ನು ನೀಡಲಿವೆ. ಈ ಪೋರ್ಟಲ್ ವಿದ್ಯಾರ್ಥಿ ವೇತನ ಪಡೆಯುವ ಪ್ರಕ್ರಿಯೆಗಳನ್ನು ಸರಳಗೊಳಿಸಿದೆ ಎಂದು ಸರ್ಕಾರ‌ದ ಮೂಲಗಳು ಹೇಳಿವೆ. ನಿಜವಾದ ಫಲಾನುಭವಿಗಳಿಗೆ ವಿದ್ಯಾರ್ಥಿ ವೇತನ ತಲುಪುವ ನಿಟ್ಟಿನಲ್ಲಿ‌ಯೂ ಈ ಕ್ರಮ ಮಹತ್ವ ಪಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು