ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮವಾಗಿ ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50ಕ್ಕೂ ಹೆಚ್ಚು ಕರುಗಳು ಸಾವು

Twitter
Facebook
LinkedIn
WhatsApp
ಅಕ್ರಮವಾಗಿ ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50ಕ್ಕೂ ಹೆಚ್ಚು ಕರುಗಳು ಸಾವು

ಹಾಸನ: 38 ಮಂಗಗಳ ಮಾರಣಹೋಮ‌ ಮಾಸುವ ಮುನ್ನವೇ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿ ಗೂಡ್ಸ್ ವಾಹನದಲ್ಲಿದ್ದ 50ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ 

ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್‌ ವಾಹನದಲ್ಲಿ 100ಕ್ಕೂ ಹೆಚ್ಚು ಕರುಗಳನ್ನ ಸಾಗಿಸುತ್ತಿದ್ದರು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗಾಟ ಮಾಡುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ವಾಹನದಲ್ಲಿದ್ದ 50ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಈ ಪೈಕಿ ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು ಇನ್ನೂ ಕೆಲವು ಕರುಗಳು ಅಪಘಾತದ ವೇಳೆ ಮೃತಪಟ್ಟಿವೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು