ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

Twitter
Facebook
LinkedIn
WhatsApp
Ravi Bopara 3 18

ಉಡುಪಿ: ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬ್ಯುಲೆನ್ಸ್​ನಲ್ಲಿಯೇ ಮಹಿಳೆಯೊರ್ವರಿಗೆ ಹೆರಿಗೆ ಆದ ಘಟನೆ ಆದಿ ಉಡುಪಿ ಬಳಿ ನಡೆದಿದೆ.

333050196 647990557096430 1643805989261879664 n

ಆದಿ ಉಡುಪಿಯಿಂದ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಧ್ಯ ದಾರಿಯಲ್ಲಿ ಸರೋಜಾ (28) ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

332443464 8753175648090781 5686584090486871761 n

ಸಹಾಯಕರಾದ ಆಂಬುಲೆನ್ಸ್ ಚಾಲಕರು ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದು, ತಾಯಿ ಮಗು ಆರೋಗ್ಯವಾಗಿ ಇದ್ದಾರೆ .

277172758 532841501533636 7790018118631827681 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ