ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಡಿಕೆ ದರ ನಾಗಾಲೋಟ.ರೂ. 515 ರ ಗಡಿ ದಾಟುತ್ತಿರುವ ಅಡಿಕೆ!!

Twitter
Facebook
LinkedIn
WhatsApp
ಅಡಿಕೆ ದರ ನಾಗಾಲೋಟ.ರೂ. 515 ರ ಗಡಿ ದಾಟುತ್ತಿರುವ ಅಡಿಕೆ!!

ಮಂಗಳೂರು: ಕರಾವಳಿ ಭಾಗದಲ್ಲಿ ರೈತರಲ್ಲಿ ಕೊಂಚ ಹರ್ಷದ ವಾತಾವರಣ ಸೃಷ್ಟಿಯಾಗಿದೆ. ಕರಾವಳಿ ರೈತರ ಪ್ರಮುಖ ಬೆಳೆ ಅಡಿಕೆ ತನ್ನ ಬೆಲೆಯಲ್ಲಿ ನಾಗಾಲೋಟವನ್ನು ಮಾಡುತ್ತಿದೆ.

ಇಂದಿನ ಮಂಗಳೂರಿನ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ 515 ರೂಪಾಯಿಯನ್ನು ಮೀರಿಸಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.ಶ್ರೀಲಂಕಾ ಮತ್ತು ಇಂಡೋನೇಷ್ಯ ದಿಂದ ಆಮದಾಗುತ್ತಿದ್ದ ಅಡಿಕೆಯಲ್ಲಿ ಇಳಿಕೆ ಕಂಡುಬಂದಿದೆ. ಈ ಕಾರಣದಿಂದ ಭಾರತದಲ್ಲಿರುವ ಅಡಿಕೆಗೆ ವ್ಯಾಪಕ ಬೆಲೆ ಬಂದಿದೆ. ಕರಾವಳಿ ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ

ವ್ಯಾಪಕವಾಗಿಅಡಿಕೆ ಬೆಳೆಯುತ್ತಿರುವುದರಿಂದ ಈ ಭಾಗದ ರೈತರಲ್ಲಿ ಇದು ಹರ್ಷವನ್ನು ತಂದಿದೆ.
ಹಳೆ ಅಡಿಕೆಗೆ ರೂಪಾಯಿ

515 ಆಗುತ್ತಿರುವುದು ಇದೇ ಮೊದಲು. ಇದೊಂದು ದಾಖಲೆಯೇ ಸರಿ ಎಂದು ವ್ಯಾಪಾರಿಗಳು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು