ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಣ್ಣಾಮಲೈ ಯನ್ನು ದೊಡ್ಡ ವ್ಯಕ್ತಿ ಮಾಡಬೇಡಿ : ಸಿಎಂ ಬೊಮ್ಮಾಯಿ.

Twitter
Facebook
LinkedIn
WhatsApp
ಅಣ್ಣಾಮಲೈಯನ್ನು ದೊಡ್ಡ ವ್ಯಕ್ತಿ ಮಾಡಬೇಡಿ : ಸಿಎಂ ಬೊಮ್ಮಾಯಿ.

ಬೆಂಗಳೂರು : ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್‌ ಕೇರ್.‌ ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಮೇಕೆದಾಟು ಯೋಜನೆಯನ್ನು ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.

ಮೇಕದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ ಅವರು ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿದೆ. ಅಣ್ಣಾಮಲೈ ಧರಣಿ ನಡೆಸುತ್ತಿರುವುದು ರಾಜಕೀಯ ಪೇರಿತ. ನಾವೂ ಅದನ್ನು ರಾಜಕೀಯ ಪ್ರೇರಿತ ಮಾಡುವುದು ಬೇಡ. ಹೆಚ್ಚುವರಿ ನೀರು ಸಂಗ್ರಹಕ್ಕೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದಿದ್ದಾರೆ.
ಬೆಂಗಳೂರು ನಗರಕ್ಕೆ ನೀರು ಪೂರೈಸುವ ಸಲುವಾಗಿಯೇ ನೀರು ಸಂಗ್ರಹ ಮಾಡಲಾಗುತ್ತಿದೆ ಅನ್ನೋದು ಗೊತ್ತಿದ್ದರೂ ಕೂಡ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು