ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ತನಿಖಾ ಹಂತದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ಭಾವಚಿತ್ರ, ಇತರ ಮಾಹಿತಿಗಳನ್ನು ಯಾವುದೇ ಕಾರಣಕ್ಕೆ ಮಾಧ್ಯಮಗಳಿಗೆ ನೀಡದಂತೆ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಸಂಬಂಧ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಸುತ್ತೋಲೆ ಹೊರಡಿಸಿದ್ದು, ಇಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿ ಸೋರಿಕೆ, ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಸರ್ಕಾರ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್