ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪಹಾಸ್ಯಕ್ಕೆ ಒಳಗಾಯಿತು ದೇಶದ ಅಥ್ಲೆಟಿಕ್ ಫೆಡರೇಷನ್ ಅಧ್ಯಕ್ಷನ ಮೊಂಡು ವಾದ.

Twitter
Facebook
LinkedIn
WhatsApp
ಅಪಹಾಸ್ಯಕ್ಕೆ ಒಳಗಾಯಿತು ದೇಶದ ಅಥ್ಲೆಟಿಕ್ ಫೆಡರೇಷನ್ ಅಧ್ಯಕ್ಷನ ಮೊಂಡು ವಾದ.

ನವದೆಹಲಿ: ಕಾಮನ್ವೆಲ್ತ್ ಪ್ರಶಸ್ತಿ ವಿಜೇತ ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜಾವಲಿನ್ ಎಸೆತಗಾರ ಕಾಶಿನಾಥ್ ನಾಯಕ್ ಬಗ್ಗೆ ರಾಷ್ಟ್ರೀಯ ಅಥ್ಲೆಟಿಕ್ ಫೆಡರೇಷನ್ ಅಧ್ಯಕ್ಷ ನೀಡಿರುವ ಹೇಳಿಕೆ ಈಗ ಅಪಹಾಸ್ಯಕ್ಕೆ ಒಳಗಾಗಿದೆ. ಫೆಡರೇಷನ್ ಅಧ್ಯಕ್ಷರಾಗಿ ಕಾಮನ್ವೆಲ್ತ್ ಗೇಮ್ಸ್ ವಿಜೇತರ ಹೆಸರು ಗೊತ್ತಿಲ್ಲ ಎಂದು ಮಾಧ್ಯಮಕ್ಕೆ ಹೇಳಿರುವುದು ಕ್ರೀಡಾ ಪ್ರೇಮಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಈ ನಡುವೆ ನೀರಜ್ ಚೋಪ್ರಾ ಕೋಚ್​ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅಥ್ಲೆಟಿಕ್​ ಕಾಶಿನಾಥ ನಾಯ್ಕ ಅವರು, ನನ್ನ ಹೆಸರು ಅಥ್ಲೆಟಿಕ್​ ಅಧ್ಯಕ್ಷರಾಗಿರುವ ಅಡಿಲ್ಲೆ ಸುಮರಿವಾಲ್ಲಾ ಅವರಿಗೆ ಗೊತ್ತಿಲ್ಲದೆ ಇರೋದು ದುರಂತ. ಇವರಿಗೆ ಕಾಮನ್‌ವೆಲ್ತ್ ಗೇಮ್ಸ್​​ನಲ್ಲಿ ಪದಕ ಪಡೆದವರ ಹೆಸರೇ ಗೊತ್ತಿಲ್ಲ ಎಂಬುದು ನೋವುಂಟು ಮಾಡಿದೆ ಎಂದು ಕಾಶಿನಾಥ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ರಾಷ್ಟ್ರೀಯ ವೇಗದ ನಡಿಗೆ ಗಾರ, ಕ್ರೀಡಾ ದರ್ಶಿನಿ ಪತ್ರಿಕೆಯ ಸಂಪಾದಕರಾದ ಸುಬ್ರಮಣ್ಯ ಕೆಎಂ , ಇದೊಂದು ದುರದೃಷ್ಟಕರ ಹೇಳಿಕೆ. ಕಳೆದ ಹದಿನೈದು ವರ್ಷಗಳಿಂದ ದೇಶ ಗೋಸ್ಕರ ಕ್ರೀಡೆಯನ್ನು ತಪಸ್ಸಿನಂತೆ ಮಾಡಿಕೊಂಡು ಬಂದ ಅಂತರಾಷ್ಟ್ರೀಯ ಕ್ರೀಡಾಪಟುಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೆಡರೇಶನ್ ಗಳು ಇನ್ನಾದರೂ ತಾರ ತಮ್ಯ ದ ನೀತಿ ಅನುಸರಿಸುವುದನ್ನು ಬಿಟ್ಟು, ದೇಶದ ಹಿತದಿಂದ ಕ್ರೀಡಾಪಟುಗಳಿಗೆ ಗೌರವ ನೀಡುವುದನ್ನು ಕಲಿಯುವುದು ಒಳಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು