
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಅಪ್ರಿಕಾಟ್ ಹಣ್ಣು ( apricot fruit) ಕಣ್ಣಿನ ಆರೋಗ್ಯಕ್ಕೆ ಬಹಳ ಉತ್ತಮವಾದ ಹಣ್ಣು. ಈ ಹಣ್ಣಿನಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಪೊಟ್ಯಾಶಿಯಂ ಹೆಚ್ಚಾಗಿ ಇರುತ್ತದೆ .
ವಿಟಮಿನ್ ಎ ಮತ್ತು ಇ ಇರುವುದರಿಂದ ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಅತ್ಯುತ್ತಮವಾಗಿದೆ. ಬೀಟಾ ಕೆರೋಟಿನ್ ಇದರಲ್ಲಿ ಹೆಚ್ಚಾಗಿರುತ್ತದೆ.
ಈ ಹಣ್ಣು ಕಣ್ಣಿನ ಆರೋಗ್ಯಕ್ಕೆ ಅಲ್ಲದೆ ಚರ್ಮದ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ವಿಟಮಿನ್ ಸಿ ಮತ್ತು ಈ ಅಂಶಗಳು ಇರುವುದರಿಂದ ಚರ್ಮದ ಆರೋಗ್ಯಕ್ಕೆ ಇದು ಬಹಳ ಉತ್ತಮ ಎಂದು ಪರಿಗಣಿಸಲಾಗಿದೆ.
ಈ ಹಣ್ಣಿನಲ್ಲಿ ಫೋಟೋ ಶಾಮ ಅಂಶ ಹೇರಳವಾಗಿದೆ. ಇದರಿಂದ ಮಾಂಸಖಂಡಗಳ ಬೆಳವಣಿಗೆಗೆ ಸಹಕಾರಿ ಮಾಡುತ್ತದೆ. ಶರೀರದ ರಕ್ತದ ಒತ್ತಡವನ್ನು ಕಡಿಮೆ ಮಾಡುವುದು ಕೂಡ ಈ ಹಣ್ಣು ಸಹಕಾರಿಯಾಗಿದೆ.
ಮೂತ್ರ ಪಿಂಡಗಳ ಆರೋಗ್ಯಕ್ಕೆ ಈ ಹಣ್ಣು ಅತ್ಯುತ್ತಮವೆಂದು ಭಾವಿಸಲಾಗಿದೆ. ನಮ್ಮ ಆರ ಪದ್ಧತಿಯಲ್ಲಿ ಇದನ್ನು ಸುಲಭವಾಗಿ ಅಳವಡಿಸಿಕೊಳ್ಳಬಹುದಾಗಿದೆ. ಕಣ್ಣಿನ ಸಮಸ್ಯೆ ಇರುವವರು ಈ ಹಣ್ಣನ್ನು ಹೇರಳವಾಗಿ ಬಳಸಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್