ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ತಾನ: ಉಕ್ರೇನ್ ರಕ್ಷಣಾ ವಿಮಾನ ಅಪಹರಣ; ಭಾರತದ ಏರ್’ಲಿಫ಼್ಟ್ ಸ್ಥಗಿತ!

Twitter
Facebook
LinkedIn
WhatsApp
ಅಫ್ಘಾನಿಸ್ತಾನ: ಉಕ್ರೇನ್ ರಕ್ಷಣಾ ವಿಮಾನ ಅಪಹರಣ; ಭಾರತದ ಏರ್’ಲಿಫ಼್ಟ್ ಸ್ಥಗಿತ!

ಕಾಬೂಲ್: ಅಫ್ಘಾನಿಸ್ಥಾನದಲ್ಲಿರುವ ಉಕ್ರೇನ್ ಜನರನ್ನು ಸ್ಥಳಾಂತರಿಸಲು ಆಗಮಿಸಿದ್ದ ಉಕ್ರೇನ್ ವಿಮಾನವನ್ನು ಉಗ್ರರು ಅಪಹರಿಸಿದ್ದಾರೆ ಎಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ರಷ್ಯಾದ ಸುದ್ದಿ ಸಂಸ್ಥೆ ಟಾಸ್ ಮಾಹಿತಿ ನೀಡಿದ್ದಾರೆ.

ಅಪಹರಣಕಾರರು ಬಂದೂಕುಧಾರಿಗಳಾಗಿದ್ದು, ಉಕ್ರೇನ್ ಜನರನ್ನು ಏರ್ ಲಿಫ್ಟ್ ಮಾಡುವ ಬದಲು ಕೆಲವು ಅಪರಿಚಿತ ಜನರೊಂದಿಗೆ ವಿಮಾನವನ್ನು ಹೈಜಾಕ್ ಮಾಡಿ ಇರಾನ್ ನತ್ತ ಹಾರಟ ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದರೆ ವಿಮಾನಕ್ಕೆ ಏನಾಗಿದೆ? ಏನಾದರೂ ಕ್ರಮ ಕೈಗೊಳ್ಳಲಾಗಿದೆಯೇ ಅಥವಾ ಕಾಬೂಲ್ ನಲ್ಲಿನ ಉಕ್ರೇನ್ ಜನರನ್ನು ಮರಳಿ ಕರೆತರುವ ವ್ಯವಸ್ಥೆ ಏನಾಗಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಭಾನುವಾರ 31 ಉಕ್ರೇನಿಯನ್ನರು ಸೇರಿದಂತೆ 83 ಜನರೊಂದಿಗೆ ಮಿಲಿಟರಿ ಸಾರಿಗೆ ವಿಮಾನವು ಅಫ್ಘಾನಿಸ್ತಾನದಿಂದ ಉಕ್ರೇನ್ ರಾಜಧಾನಿ ಕೀವ್‌ಗೆ ಬಂದಿತು. 12 ಉಕ್ರೇನಿಯನ್ ಸೇನಾ ಸಿಬ್ಬಂದಿ ಮನೆಗೆ ಮರಳಿದ್ದಾರೆ ಎಂದು ಅಧ್ಯಕ್ಷೀಯ ಕಚೇರಿ ವರದಿ ಮಾಡಿದೆ. ಸುಮಾರು 100 ಉಕ್ರೇನಿಯನ್ನರು ಇನ್ನೂ ಅಫ್ಘಾನಿಸ್ತಾನದಲ್ಲಿ ಸ್ಥಳಾಂತರಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ ಎಂದು ಕಚೇರಿಯು ತಿಳಿಸಿದೆ. ಸದ್ಯ ಕಾಬೂಲ್ ಏರ್ ಪೋರ್ಟ್ ನಲ್ಲಿ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು