ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನಿಸ್ಥಾನದ‌ಲ್ಲಿ ಸಿಲುಕಿದ ಭಾರತೀಯರ ರಕ್ಷಣೆಯೇ ನಮ್ಮ ಗುರಿ: ಜೈಶಂಕರ್

Twitter
Facebook
LinkedIn
WhatsApp
ಅಫ್ಘಾನಿಸ್ಥಾನದ‌ಲ್ಲಿ ಸಿಲುಕಿದ ಭಾರತೀಯರ ರಕ್ಷಣೆಯೇ ನಮ್ಮ ಗುರಿ: ಜೈಶಂಕರ್

ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಫ್ಘಾನಿಸ್ಥಾನದಲ್ಲಿರುವ ಭಾರತೀಯರ ರಕ್ಷಣೆಗೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ಥಾನದ ಜೊತೆಗೆ ಭಾರತವು ಐತಿಹಾಸಿಕ ಸಂಬಂಧ ಹೊಂದಿದೆ. ಅದು ತನ್ನ ಆಲೋಚನೆಗಳು, ದೃಷ್ಟಿಕೋನಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿರುವುದಾಗಿಯೂ ಅವರು ಹೇಳಿದರು.
ಪ್ರಸ್ತುತ ಅಫ್ಘಾನಿಸ್ಥಾನದ‌ಲ್ಲಿನ ಸಮಸ್ಯೆ‌ಗಳ ಬಗ್ಗೆ ನಾವು ಗಮನ ಹರಿಸಿದ್ದೇವೆ. ಅಫ್ಘಾನಿಸ್ಥಾನದಲ್ಲಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಮತ್ತೆ ದೇಶಕ್ಕೆ ಕರೆತರುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರರ ಜೊತೆಗೆ ಕಾರ್ಯ ನಿರ್ವಹಿಸುತ್ತಿದ್ದೇವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು