ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಫ್ಘಾನಿಸ್ಥಾನದ ಇಂದಿನ ಪರಿಸ್ಥಿತಿ ದೇಶಕ್ಕೆ ಸಿಎಎ ಏಕೆ ಅಗತ್ಯ ಎಂಬುದಕ್ಕೆ ಉತ್ತರವಾಗಿದೆ: ಹರ್ದೀಪ್ ಸಿಂಗ್ ಪುರಿ

Twitter
Facebook
LinkedIn
WhatsApp
ಅಫ್ಘಾನಿಸ್ಥಾನದ ಇಂದಿನ ಪರಿಸ್ಥಿತಿ ದೇಶಕ್ಕೆ ಸಿಎಎ ಏಕೆ ಅಗತ್ಯ ಎಂಬುದಕ್ಕೆ ಉತ್ತರವಾಗಿದೆ: ಹರ್ದೀಪ್ ಸಿಂಗ್ ಪುರಿ

ನವದೆಹಲಿ: ದೇಶದಲ್ಲಿ ಸಿಎಎ ಏಕೆ ಜಾರಿಗೊಳಿಸಬೇಕು ಎಂಬುದಕ್ಕೆ ನೆರೆಯ ರಾಷ್ಟ್ರ ಅಫ್ಘಾನಿಸ್ಥಾನದ ಪ್ರಸ್ತುತ ಪರಿಸ್ಥಿತಿ ಉತ್ತರ ನೀಡುತ್ತಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಗತ್ಯತೆ ಏನು ಎಂಬುದಕ್ಕೆ ಅಫ್ಘಾನಿಸ್ಥಾನದ ಅಸ್ಥಿರ ಪರಿಸ್ಥಿತಿ ಕಾರಣ ಹೇಳುತ್ತದೆ. ಅಲ್ಲಿನ ಜನರು ಎದುರಿಸುತ್ತಿರುವ ಕರಾಳ ಪರಿಸ್ಥಿತಿ, ಮುಂದೆ ಭಾರತಕ್ಕೂ ಎದುರಾಗಬಾರದು ಎಂಬ ಸದುದ್ದೇಶದಿಂದ ಸಿಎಎ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಎಂದು ಅವರು ಹೇಳಿದ್ದಾರೆ.
ಹಾಗೆಯೇ ಅಫ್ಘಾನಿಸ್ಥಾನ ತಾಲೀಬಾನ್ ಉಗ್ರರ ವಶವಾದ ಬಳಿಕ, ಅಲ್ಲಿ ನೆಲೆಸಿದ್ದ ಭಾರತೀಯರು ಭಾರತಕ್ಕೆ ಹಿಂದಿರುಗಲು ಬಯಸಿದ್ದಾರೆ. ಅವರಿಗೆ ಭಾರತ ಸರ್ಕಾರ ಸಂಪೂರ್ಣ ಅನುಕೂಲ ಒದಗಿಸಿಕೊಡುತ್ತಿದೆ ಎಂದು ಹರ್ದೀಪ್ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು