ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಫ್ಘಾನ್‌ ಬಿಕ್ಕಟ್ಟು: ಆ. 26 ರಂದು ಸರ್ವಪಕ್ಷ ಸಭೆ ನಡೆಸಲಿದೆ ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ಅಫ್ಘಾನ್‌ ಬಿಕ್ಕಟ್ಟು: ಆ. 26 ರಂದು ಸರ್ವಪಕ್ಷ ಸಭೆ ನಡೆಸಲಿದೆ ಕೇಂದ್ರ ಸರ್ಕಾರ

ನವದೆಹಲಿ: ತಾಲೀಬಾನ್ ಉಗ್ರರ ವಶವಾಗಿರುವ ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 26 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.
ಅಫ್ಘಾನಿಸ್ಥಾನದ ಪ್ರಸ್ತುತ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಎಲ್ಲಾ ಪಕ್ಷದ ನಾಯಕರ ಜೊತೆಗೆ ಸಭೆ ನಡೆಸಲಾಗುವುದು. ಕಳೆದ ವಾರವಷ್ಟೇ ತಾಲೀಬಾನ್ ಉಗ್ರಗಾಮಿ‌ಗಳು ಅಫ್ಘಾನಿಸ್ಥಾನವನ್ನು ತಮ್ಮ ಸುಪರ್ದಿಗೆ ವಹಿಸಿಕೊಂಡಿದ್ದರು. ಆ ಬಳಿಕ ಅಫ್ಘಾನ್‌ನ ಚಿತ್ರಣವೇ ಬದಲಾಗಿದೆ.
ಈ ಸಂದರ್ಭದಲ್ಲಿ ಅಫ್ಘಾನಿಸ್ಥಾನದ‌ಲ್ಲಿ ಸಿಲುಕಿದ್ದ ಭಾರತೀಯರ ಸುರಕ್ಷಿತ ಸ್ಥಳಾಂತರ, ರಕ್ಷಣಾ ಕಾರ್ಯಾಚರಣೆ‌ಯನ್ನು ಸಹ ಕೇಂದ್ರ ಸರ್ಕಾರ ಮಾಡುತ್ತಿದೆ. ಅಫ್ಘಾನಿಸ್ಥಾನದಲ್ಲಿ ಅಲ್ಪಸಂಖ್ಯಾತ‌ರಾಗಿರುವ ಹಿಂದು, ಸಿಖ್ಖರ ರಕ್ಷಣೆಗೆ ಭಾರತ ಸಿದ್ಧ ಎಂಬುದಾಗಿಯೂ ಈ ಹಿಂದೆಯೇ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು