Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ಸುರಿಮಳೆ – 10ಕ್ಕೂ ಹೆಚ್ಚು ಮಂದಿ ಸಾವು

Twitter
Facebook
LinkedIn
WhatsApp

ವಾಷಿಂಗ್ಟನ್: ಅಮೆರಿಕದ (US) ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ನಡೆದ ಗುಂಡಿನ ದಾಳಿಯಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೆಸಾಪೀಕ್‌ನ ಸ್ಯಾಮ್ಸ್ ವೃತ್ತದಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು (US Police) ತಿಳಿಸಿದ್ದಾರೆ. ಸದ್ಯ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಮೃತಪಟ್ಟವರ ಸಂಖ್ಯೆ ಹಾಗೂ ಗಾಯಗೊಂಡವರ ಸಂಖ್ಯೆ ಎಷ್ಟೆಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 

ವಾಲ್‌ಮಾರ್ಟ್ ಉದ್ಯೋಗಿಯೇ ಶೂಟರ್ ಆಗಿದ್ದ ಎಂದು ಹೇಳಲಾಗುತ್ತಿದೆ. ಆದರೆ ಇದು ಖಚಿತವಾಗಿಲ್ಲ. ಸದ್ಯ ಹಂತಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ