ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಲ್ಜೀರಿಯಾದಲ್ಲಿ ಭೀಕರ ಕಾಡ್ಗಿಚ್ಚು. 25 ಸೈನಿಕರು ಸೇರಿ 42 ಮಂದಿ ಬಲಿ.

Twitter
Facebook
LinkedIn
WhatsApp
ಅಲ್ಜೀರಿಯಾದಲ್ಲಿ ಭೀಕರ ಕಾಡ್ಗಿಚ್ಚು. 25 ಸೈನಿಕರು ಸೇರಿ 42 ಮಂದಿ ಬಲಿ.

ಅಲ್ಜೀರಿಯಾ : ಉತ್ತರ ಆಫ್ರಿಕನ್‌ ರಾಷ್ಟ್ರದ ಆಲ್ಜೀರಿಯಾ ರಾಜಧಾನಿಯ ಪೂರ್ವದ ಪರ್ವತ ಕಾಡುಗಳು ಮತ್ತು ಹಳ್ಳಿಗಳನ್ನು ಕಾಡ್ಗಿಚ್ಚು ಉಂಟಾಗಿದ್ದು, 25 ಸೈನಿಕರು ಸೇರಿ 42 ಮಂದಿ ಬಲಿಯಾಗಿದ್ದಾರೆ.

ಮಂಗಳವಾರ ರಾತ್ರಿ ಸಮಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು,ಉತ್ತರ ಅಫ್ರಿಕನ್ ರಾಷ್ಟ್ರದ ಬರ್ಬರ್ ಹಾಗೂ ಕಬೈಲ್‌ನ ಪ್ರದೇಶಗಳಲ್ಲಿ ಸೈನಿಕರು 100 ಜನರನ್ನು ಬೆಂಕಿಯಿಂದ ರಕ್ಷಿಸಿದ್ದಾರೆ ಎಂದು ಅಧ್ಯಕ್ಷ ಅಬ್ದೆಲ್ಮಾಡ್ಜಿದ್ ತೆಬ್ಬೌನ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ 11 ಮಂದಿ ಜನರ ರಕ್ಷಣಾ ಕಾರ್ಯ ನಡೆಸುತ್ತಿದ್ದಾಗ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ.
ಕಾಡ್ಗಿಚ್ಚಿನಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅಲ್ಲದೇ ರಕ್ಷಣಾ ಕಾರ್ಯ ಮುಂದುವರಿದಿದೆ. ಒಟ್ಟ 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನ ಮಂತ್ರಿ ಅಮೀನೆ ಬೆನಾಬೆರ್‌ರಹ್ಮನೆ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕುರಿತು ಸ್ಥಳೀಯರ ಮಾಧ್ಯಮಗಳು ವರದಿ ಮಾಡಿವೆ.

ಅಲ್ಜೀರಿಯಾದ ರಾಜಧಾನಿ ಅಲ್ಜಿಯರ್ಸ್‌ನ ಪೂರ್ವಕ್ಕೆ 100 ಕಿಲೋಮೀಟರ್ (60 ಮೈಲಿ) ಕಬೈಲ್ ಪ್ರದೇಶದಲ್ಲಿ ತಾಪಮಾನ ಏರಿಕೆಯಿಂದಾಗಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಜನರು ಮನೆಯಲ್ಲಿದ್ದ ಪರಿಕರಗಳನ್ನೇ ಬಳಸಿಕೊಂಡು ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕೆಲಸ ಜರುಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು