ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಶ್ಲೀಲ ಚಿತ್ರಗಳ ನಿರ್ಮಾಣ ಒಂದು ಉದ್ಯೋಗ ಎಂದು ನಟಿ ಸೋಮಿ ಅಲಿ ವಾದ.

Twitter
Facebook
LinkedIn
WhatsApp
ಅಶ್ಲೀಲ ಚಿತ್ರಗಳ ನಿರ್ಮಾಣ ಒಂದು ಉದ್ಯೋಗ ಎಂದು ನಟಿ ಸೋಮಿ ಅಲಿ ವಾದ.

ಮುಂಬೈ: ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡುವುದು ಕೂಡ ಒಂದು ಉದ್ಯೋಗ ಅದು ಅಪರಾಧವಲ್ಲ ಎಂದು ಬಾಲಿವುಡ್ ನಟಿ ಸೋಮಿ ಅಲಿ ಹೇಳಿಕೆ ನೀಡಿದ್ದಾರೆ.

ಪೋರ್ನ್ ಸಿನಿಮಾಗಳಲ್ಲಿ ನಟಿಸುವುದು ಮತ್ತು ಅಂತಹ ವಿಡಿಯೋ ನಿರ್ದೇಶನ ಮಾಡುವುದು, ನಿರ್ಮಿಸುವುದು ತಪ್ಪಲ್ಲ. ಅದು ಕೂಡ ಒಂದು ಉದ್ಯಮರಂಗ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೋರ್ನ್ ಉದ್ಯಮ ಎಲ್ಲ ಉದ್ಯಮಗಳಂತೆಯೇ ಒಂದು ಉದ್ಯಮವಾಗಿದೆ. ಹಾಗಾಗಿ, ಅದನ್ನು ಉದ್ಯೋಗವಾಗಿ ಸ್ವೀಕರಿಸುವ ವ್ಯಕ್ತಿಯನ್ನು ನಾನು ಕೆಟ್ಟವನು ಎಂದು ಭಾವಿಸುವುದಿಲ್ಲ. ಲೈಂಗಿಕ ದೌರ್ಜನ್ಯ, ಮೋಸ ಮಾಡುವುದು ಅಪರಾಧವಾಗಿದೆ ಎಂದು ಬಾಲಿವುಡ್ ಬಡೇಮಿಯಾ ಸಲ್ಮಾನ್ ಖಾನ್ ಮಾಜಿ ಪ್ರೇಯಸಿ ಸೋಮಿ ಅಲಿ ಹೇಳಿದರು

ಲೈಂಗಿಕ ವಿಚಾರಗಳನ್ನು ನಾವು ಎಷ್ಟು ಬಚ್ಚಿಡುವುದರಿಂದ ಅದರ ಬಗ್ಗೆ ಕುತೂಹಲಗಳು ಹೆಚ್ಚುತ್ತದೆ. ಲೈಂಗಿಕತೆ ಮನುಷ್ಯನ ಸಹಜ ಪ್ರಕ್ರಿಯೆ ಹಾಗಾಗಿ ಪೋರ್ನ್ ಗೆ ಸಹ ನಿರ್ಬಂಧ ಇರಕೂಡದು. ಪೋರ್ನ್ ಹೆಸರಿನಲ್ಲಿ ಯಾರ ಮೇಲೂ ಬಲವಂತ, ದೌರ್ಜನ್ಯ ಆಗದೇ ಇದ್ದಲ್ಲಿ ಪೋರ್ನ್ ಗೆ ನನ್ನ ಸಹಮತ ಇದೆ ಎಂದು ಹೇಳಿದರು.

ಇತ್ತೀಚೆಗೆ ವೆಬ್ ಸರಣಿಗಳಲ್ಲಿ, ಸಿನಿಮಾಗಳಲ್ಲಿ ಬೋಲ್ಡ್ ದೃಶ್ಯಗಳು ಸಾಮಾನ್ಯವಾಗಿದೆ ಎಂದು ವಾದಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು