ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಷ್ಟಾಜನಿಕ ಲಸಿಕೆ ಬಗ್ಗೆ ಹಸಿರು ನಿಶಾನೆ ತೋರಿಸಿದ ವಿಶ್ವ ಆರೋಗ್ಯ ಸಂಸ್ಥೆ

Twitter
Facebook
LinkedIn
WhatsApp
ಅಷ್ಟಾಜನಿಕ ಲಸಿಕೆ ಬಗ್ಗೆ ಹಸಿರು ನಿಶಾನೆ ತೋರಿಸಿದ ವಿಶ್ವ ಆರೋಗ್ಯ ಸಂಸ್ಥೆ
ಯುರೋಪಿನಲ್ಲಿ ಬಹುಚರ್ಚಿತ ವಾಗಿದ್ದ ಅಷ್ಟಾಜನಿಕ(Astra zenica) ಲಸಿಕೆಗೆ ಈಗ ವಿಶ್ವ ಆರೋಗ್ಯ ಸಂಸ್ಥೆ ಹಸಿರು ನಿಶಾನೆ ತೋರಿಸಿದ್ದು, ಮತ್ತೊಂದು ಲಸಿಕೆ ಈ ಕೂಡಲೇ ರೋಗಿಗಳಿಗೆ ಲಭ್ಯವಾಗಲಿದೆ. ಈ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಪ್ರತಿಕ್ರಿಯೆಯನ್ನು ನೀಡಿದ್ದು ಅಷ್ಟಜನಿಕ (Astra ganeca) ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಎಂಬ ಆರೋಪ ಸರಿಯಾದುದಲ್ಲ ಎಂದಿದೆ.

ಈ ಲಸಿಕೆಯು ಅಪಾಯಕಾರಿಯೆಂಬ ಅಂಶ ಸತ್ಯಕ್ಕೆ ದೂರವಾದದ್ದು ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಯುರೋಪಿನಲ್ಲಿ ಈ ಲಸಿಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

ಈ ಮೂಲಕ ಪ್ರಮುಖ ಲಸಿಕೆ ಒಂದು ರೋಗಿಗಳಿಗೆ ದೊರಕಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಗೂ ಈ ರೀತಿಯ ಸಮಸ್ಯೆ ಎದುರಾಗಿತ್ತು. ಆ ಸಮಸ್ಯೆಯನ್ನು ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ಪರಿಹರಿಸಿತ್ತು. ಈಗ ಮತ್ತೊಂದು ಪ್ರಮುಖ ಲಸಿಕೆಯು ಲಭ್ಯವಾಗುತ್ತಿರುವುದು ಕೋವಿಡ್ ವಿಷಯದಲ್ಲಿ ಆತಂಕವನ್ನು ದೂರ ಮಾಡಿದೆ. ಆದರೆ ಭಾರತದಲ್ಲಿ ಲಸಿಕೆಯ ಕೊರತೆಯು ಬಹುವಾಗಿ ಕಾಡುತ್ತಿದೆ. ವಿದೇಶಗಳಿಂದ ಲಸಿಕೆ ಆಮದು ಮಾಡಲು ಭಾರತ ಸರ್ಕಾರ ಗಂಭೀರ ಪ್ರಯತ್ನ ಮುಂದುವರಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

union finance minister nirmala sitharaman

Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ

Mudra loan: ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್​ನಲ್ಲಿ ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಉದ್ದಿಮೆದಾರರಿಗೆ ಉತ್ತೇಜನ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು