ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಗಸ್ಟ್‌ ತಿಂಗಳಲ್ಲೇ ಕೊರೊನಾ 3ನೇ ಅಲೆ ಅಬ್ಬರ .ತಜ್ಞರ ಎಚ್ಚರಿಕೆ.

Twitter
Facebook
LinkedIn
WhatsApp
ದ. ಕನ್ನಡದಲ್ಲಿ ಇನ್ನೂ ಇಳಿಯದ ಕೊರೋಣ.ಉಡುಪಿಯಲ್ಲಿ ಇಳಿದ  ಕೊರೋನಾ .

ನವದೆಹಲಿ : ಕೊರೊನಾ 2ನೇ ಅಲೆ ಇಳಿಯುತ್ತಿದೆ. ಜನರು ನಿರಾಳರಾಗುತ್ತಿದ್ದಾರೆ. ಲಾಕ್‌ಡೌನ್‌, ಕರ್ಫ್ಯೂಗಳು ಸಡಿಲಗೊಳ್ಳುತ್ತಿವೆ ಎನ್ನುವಾಗಲೇ, ಆಗಸ್ಟ್‌ ತಿಂಗಳಿನಿಂದ ಕೊರೊನಾ 3ನೇ ಅಲೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದ್ದು, ಯಥಾಸ್ಥಿತಿಗೆ ಮರಳುತ್ತಿರುವ ಜನರು ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಆಗಸ್ಟ್‌ನಿಂದ 3ನೇ ಅಲೆ ಆರಂಭವಾಗಲಿದೆ. ಇದು ಸೆಪ್ಟೆಂಬರ್‌ ತಿಂಗಳಿನಲ್ಲಿ ಗಂಭೀರ ಸ್ವರೂಪವನ್ನು ಪಡೆದುಕೊಳ್ಳಲಿದೆ. ಅಲ್ಲದೆ, ಜುಲೈ 2ನೇ ವಾರದಲ್ಲಿ ಅತೀ ಕಡಿಮೆ ಪ್ರಕರಣಗಳು ದಾಖಲಾಗಲಿವೆ. ಈ ತಿಂಗಳಿನಲ್ಲಿ ದೈನಂದಿನ ಪ್ರಕರಣಗಳ ವರದಿಯು 10,000ಕ್ಕೆ ಇಳಿಯುವ ಸಾಧ್ಯತೆಯಿದೆ. ಆದರೆ, ಆಗಸ್ಟ್‌ ತಿಂಗಳಿನಲ್ಲಿ ಕೊರೊನಾದ ಆಕ್ರಮಣ ಹೆಚ್ಚಾಗಲಿದೆ ಎಂದು ಎಸ್‌ಬಿಐ ರಿಸರ್ಚ್‌ ವರದಿಯನ್ನು ಪ್ರಕಟಿಸಿದೆ.

ಆಗಸ್ಟ್‌ ತಿಂಗಳಲ್ಲೇ ಕೊರೊನಾ 3ನೇ ಅಲೆ ಅಬ್ಬರ .ತಜ್ಞರ ಎಚ್ಚರಿಕೆ.

3ನೇ ಅಲೆಯನ್ನು ಎದುರಿಸಲು ಅತೀ ಹೆಚ್ಚು ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ನೀಡುವುದು ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಲಸಿಕೆ ಮಾತ್ರವಲ್ಲದೆ, ವಿದೇಶಿ ಲಸಿಕೆಗಳನ್ನು ಜನರಿಗೆ ವಿತರಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ರಷ್ಯಾದ ಸ್ಪುಟ್ನಿಕ್‌ ವಿ ಲಸಿಕೆ ತಯಾರಿಕೆಗೆ ಪನೇಸಿಯಾ ಬಯೋಟೆಕ್‌ ಸಂಸ್ಥೆಗೆ ಭಾರತದ ಔಷಧ ಮಹಾನಿರ್ದೇಶನಾಲಯ ಪರವಾನಿಗೆ ನೀಡಿದೆ.
ಸ್ಪುಟ್ನಿಕ್‌ ವಿ ಲಸಿಕೆಯು ಹಿಮಾಚಲ ಪ್ರದೇಶದ ಘಟಕದಲ್ಲಿ ಉತ್ಪಾದನೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು