ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್ 1 ರಿಂದ ಬದಲಾವಣೆಯಾಗಲಿದೆ ಎಟಿಎಂ ಹಣ ವಿತ್ ಡ್ರಾ ನಿಯಮ.

Twitter
Facebook
LinkedIn
WhatsApp
ಆಗಸ್ಟ್ 1 ರಿಂದ ಬದಲಾವಣೆಯಾಗಲಿದೆ ಎಟಿಎಂ ಹಣ ವಿತ್ ಡ್ರಾ ನಿಯಮ.

ನವದೆಹಲಿ: ಮುಂದಿನ ಆಗಸ್ಟ್ 1 ರಿಂದ ಜಾರಿಗೆ ಸಂಬಂಧಿಸಿದಂತೆ ಎಟಿಎಂ ನಿಂದ ಹಣ ವಿತ್‌ಡ್ರಾಗೆ ಸಂಬಂಧಿಸಿದಂತೆ ಆರ್‌ಬಿಐ ನೂತನ ನಿಯಮಗಳನ್ನು ಜಾರಿಗೆ ತರಲಿದೆ.
ಪ್ರತಿ ತಿಂಗಳು ಗ್ರಾಹಕರು ಎಟಿಎಂ ಮೂಲಕ ಉಚಿತವಾಗಿ ಹಣ ವಿತ್‌ಡ್ರಾ ಮಾಡಬಹುದು. ಹಣಕಾಸು, ಹಣಕಾಸೇತರ ವಹಿವಾಟು‌ಗಳಿಗೆ ಸಂಬಂಧಿಸಿದಂತೆ ಈ ನಿಯಮ ಅನ್ವಯವಾಗಲಿದೆ. ಬೇರೆ ಬ್ಯಾಂಕ್‌ಗಳ ಎಟಿಎಂ‌ನಿಂದ ಹಣ ಪಡೆಯುವುದಾದರೆ, ಮಹಾ ನಗರಗಳಲ್ಲಿ ಮೂರು ಬಾರಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಐದು ಬಾರಿ ಉಚಿತ ಹಣ ವಿತ್‌ಡ್ರಾ‌ಗೆ ಅವಕಾಶ ನೀಡಲಾಗುತ್ತದೆ ಎಂದು ಆರ್‌ಬಿಐ ಹೇಳಿದೆ.
ಆ ಬಳಿಕ ಗ್ರಾಹಕರು ಎಟಿಎಂ ಮೂಲಕ ವಿತ್‌ಡ್ರಾ ಮಾಡುವ ಹಣ‌ಕ್ಕೆ 20 ರೂ. ಹೆಚ್ಚುವರಿ‌ಯಾಗಿ ಕಡಿತವಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು