ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಗಸ್ಟ್ 15ರೊಳಗೆ ಹೊಸ ಸಿಎಂ-ಮತ್ತೆ ಗುಡುಗಿದ ಯತ್ನಾಳ್.

Twitter
Facebook
LinkedIn
WhatsApp
ಆಗಸ್ಟ್ 15ರೊಳಗೆ ಹೊಸ ಸಿಎಂ-ಮತ್ತೆ ಗುಡುಗಿದ ಯತ್ನಾಳ್.

ವಿಜಯಪುರ: ಅಗಸ್ಟ್ 15 ರ ಒಳಗೆ ಕರ್ನಾಟಕ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿರುವ ಅವರು ಹೊಸ ಸಿಎಂ ಬರುವುದರಲ್ಲಿ ಸಂಶಯವಿಲ್ಲ. ಕೊರೋನಾ ಕಾರಣದಿಂದ ಆ ಪ್ರಕ್ರಿಯೆ ವಿಳಂಬವಾಗಿತ್ತು ಅಷ್ಟೇ. ಈಗ ಪ್ರಕ್ರಿಯೆಗೆ ವೇಗ ಸಿಕ್ಕಿದೆ.

ಆಗಸ್ಟ್ 15 ರ ಒಳಗಾಗಿ ಹೊಸ ಸಿಎಂ ಬಂದೇ ಬರುತ್ತಾರೆ ಎಂಬ ಆತ್ಮವಿಶ್ವಾಸ ವನ್ನು ಅವರು ವ್ಯಕ್ತಪಡಿಸಿದರು. ಪ್ರಸ್ತುತ ಸಿಎಂ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಅವರ ತಂಡ ನಿರಂತರವಾಗಿ ಭ್ರಷ್ಟಾಚಾರ ಮಾಡುತ್ತಿದೆ. ಈ ನೆಲೆಯಲ್ಲಿ ಈ ರಾಜ್ಯವನ್ನು ಸಮರ್ಥವಾಗಿ ನಡೆಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಅವರಿಗೆ ಪ್ರಾಯ ಆಗಿದೆ‌ ಎಂದು ಸಿಎಂ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು