ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಡಿಯೋ ನನ್ನದಲ್ಲ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ.

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಆಡಿಯೋ ಖಂಡಿತವಾಗಿಯೂ ನನ್ನದಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 
ಆಡಿಯೋ  ವೈರಲ್ ಕುರಿತು  ಸ್ಪಷ್ಟನೆ ನೀಡಿರುವ ನಳೀನ್ ಕುಮಾರ್ ಕಟೀಲ್ ಅವರು ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಈ ಸಂದರ್ಭ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು