ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆತಂಕ ಸೃಷ್ಟಿಸಿದೆ ವಿಯೆಟ್ನಾಮ್ ರೂಪಾಂತರಿ ಕೊರೋನಾ !!

Twitter
Facebook
LinkedIn
WhatsApp
ವಿಶೇಷ ಲೇಖನ–ಕೊರೋನಾ ಮತ್ತು ಭವಿಷ್ಯದ ಚಿಂತನೆ.
ವಿಯೆಟ್ನಾಂ: ವಿಯೆಟ್ನಾಮ್ ರೂಪಾಂತರಿ ಕೋರೋಣ ಈಗ ಆತಂಕವನ್ನು ಸೃಷ್ಟಿಮಾಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಬಹಳಷ್ಟು ಅಪಾಯಕಾರಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಯೆಟ್ನಾಂನ ಆರೋಗ್ಯ ಸಚಿವಾಲಯ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಎಂದು ತಿಳಿದುಬಂದಿದೆ. ಆದರೆ ಅಂತರ್ ಎಸ್ಟಿ ಮಟ್ಟದಲ್ಲಿ ಈ ಬಗ್ಗೆ ಚರ್ಚೆಗಳು ಆರಂಭವಾಗಿಧೆ ಎಂದು ತಿಳಿದುಬಂದಿದೆ. ಈ ಮೊದಲು ಬೇರೆ ಬೇರೆ ದೇಶದ ರೂಪಾಂತರಿ ಕೊರೋನ ಗಳು ಅಪಾಯಕಾರಿ ಎಂದು ಪ್ರತಿ ಬಿಂಬಿಸಲಾಗಿತ್ತು. ಆದರೆ ವಿಯೆಟ್ನಾಂನ ರೂಪಾಂತರಿ ಕೋರೋಣ ಬಹು ಅಪಾಯಕಾರಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಯೆಟ್ನಾಂನ ಆರೋಗ್ಯ ಸಚಿವಾಲಯ ವಿಶೇಷ ಗಮನ ನೀಡಿದ್ದು, ಸಂಶೋಧನೆಗೆ ಒತ್ತು ನೀಡಿದ ಎನ್ನಲಾಗಿದೆ. ಪ್ರಾಣಕ್ಕೆ ಕುತ್ತು ತರುವ ಅಪಾಯಕಾರಿ ಕೊರೋನ ಇದಾಗಿದೆ ಎಂದು ಕೆಲವೊಂದು ಅಂತರಾಷ್ಟ್ರೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು