ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನೆ ಕಾಡಿನಲ್ಲಿರಬೇಕೇ, ಹೊರತು ದೇವಸ್ಥಾನದಲ್ಲಲ್ಲ: ಹೈಕೋರ್ಟ್‌

Twitter
Facebook
LinkedIn
WhatsApp
ಆನೆ ಕಾಡಿನಲ್ಲಿರಬೇಕೇ, ಹೊರತು ದೇವಸ್ಥಾನದಲ್ಲಲ್ಲ: ಹೈಕೋರ್ಟ್‌

ಬೆಂಗಳೂರು: ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇವಸ್ಥಾನದಲ್ಲಲ್ಲ. ಪೂಜಾ ಕೈಂಕರ್ಯಗಳಿಗೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗಲಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
ಬೆಂಗಳೂರು ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾದುರ್ಗ ಪರಮೇಶ್ವರಿ ದೇವಸ್ಥಾನದ ಸಂಸ್ಥಾಪಕ ಟ್ರಸ್ಟಿ ರಾಧಮ್ಮ ಮತ್ತು ಪ್ರಧಾನ ಪೂಜಾರಿ ವಸಂತ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದಿಸಿದ ವಕೀಲ ವಿ.ಶ್ರೀನಿವಾಸ್‌, ಕಾಳಿಕಾದುರ್ಗ ಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಆನೆ ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶನ ನೀಡಬೇಕೆಂದರು.
ಆಗ ಸಿಜೆ, ”ಆನೆಗಳು ಕಾಡಿನಲ್ಲಿರಬೇಕು ಹೊರತು ದೇವಸ್ಥಾನದಲ್ಲಿಲ್ಲ. ಕಾಡಿನಲ್ಲಿರಬೇಕಾದ ಪ್ರಾಣಿಯನ್ನು ದೇವಸ್ಥಾನದಲ್ಲಿ ಇರಿಸುವುದು ತಪ್ಪು” ಎಂದು ಗರಂ ಆದರು.

ಅರ್ಜಿದಾರರ ಪರ ವಕೀಲರು, ಆನೆಗೆ ಯಾವುದೇ ತೊಂದರೆ ನೀಡುತ್ತಿಲ್ಲ. ಉತ್ತಮವಾಗಿ ಆರೈಕೆ ಮಾಡಲಾಗುತ್ತಿದೆ. ಕೇವಲ ಪೂಜೆಗೆ ಬಳಕೆ ಮಾಡಲಾಗುತ್ತಿತ್ತು ಎಂದರು.

ಪೂಜಾ ಕೈಂಕರ್ಯಗಳಿಗೆ ಆನೆ ಬಳಕೆ ಮಾಡುತ್ತಿರುವುದೇ ಕ್ರೌರ್ಯ ಎಂದೆನಿಸಿಕೊಳ್ಳುತ್ತದೆ. ಕಾಡಿನಲ್ಲಿ ಇತರೆ ಆನೆಗಳೊಂದಿಗೆ ಜೀವಿಸಲು ಅವಕಾಶ ಕಲ್ಪಿಸಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು