Tuesday, November 29, 2022
ಖಡ್ಗ ಹಿಡಿದು ಶ್ರದ್ಧಾ ಹಂತಕ ಅಫ್ತಾಬ್ ಮೇಲೆ ದಾಳಿಗೆ ಯತ್ನ; ಪೊಲೀಸ್‌ ವಾಹನದ ಮೇಲೆ ಮುಗಿಬಿದ್ದ ಗುಂಪು!-ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್​​ಗೆ ಹೋಲಿಸಿದ್ದ ಪ್ರೊಫೆಸರ್​​ ಅಮಾನತು..-ಪಾನಿಪುರಿ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು-ಒಂದೇ ಓವರ್​ನಲ್ಲಿ 7 ಸಿಕ್ಸರ್..! 16 ಸಿಕ್ಸರ್, 10 ಬೌಂಡರಿ ಸಹಿತ ಸ್ಫೋಟಕ ದ್ವಿಶತಕ ಸಿಡಿಸಿದ ರುತುರಾಜ್..!-ನೆನಪಿರಲಿ ಪ್ರೇಮ್ ಪುತ್ರಿ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ: ಹೀರೋ ಯಾರು?-ನಶೆಯಲ್ಲಿ ಮಲಗಿದ್ದವನ ಜೇಬಿಂದ ₹70 ಸಾವಿರ ಎಗರಿಸಿದ ಚೋರರು!-ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೇ ಚಾಲಕನಿಗೆ ಚಾಕು ಇರಿದ ಪುಂಡರು!-ದೊಡ್ಮನೆಯಲ್ಲಿ ಬ್ರೇಕಪ್ ಮಾಡಿಕೊಂಡ ರಾಕೇಶ್ – ಅಮೂಲ್ಯ-50 ಕೋಟಿ ವಾಟ್ಸಪ್ ಬಳಕೆದಾರರ ಮಾಹಿತಿ ಸೋರಿಕೆ – ಭಾರೀ ಮೊತ್ತಕ್ಕೆ ಸೇಲ್!-ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಮ್ ಆದ್ಮಿ ಪಕ್ಷದ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಪಶ್ಚಿಮ ದಿಲ್ಲಿಯ ರಾಜೌರಿ ಗಾರ್ಡನ್‌ನಲ್ಲಿರುವ ತನ್ನ ನಿವಾಸದಲ್ಲಿ ನ.23ರಂದು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿ  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತನ್ನ ಪಕ್ಷದ ನಾಯಕನ  ನಿಧನಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಬಿಜೆಪಿ ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿದೆ.

55 ವರ್ಷದ ಸಂದೀಪ್ ಭಾರದ್ವಾಜ್ ಎಂದು ಗುರುತಿಸಲಾದ ವ್ಯಕ್ತಿಯ ಶವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕ್ರೈಮ್ ಟೀಮ್ ಅನ್ನು  ಕರೆಸಲಾಯಿತು. ಈ ವ್ಯಕ್ತಿ ಭಾರದ್ವಾಜ್ ಮಾರ್ಬಲ್ಸ್ ಮಾಲಕನಾಗಿದ್ದು, ವಿಚ್ಛೇದನ ಪಡೆದಿದ್ದರು. ಆತನ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ