ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಮೇಲೆ ಗುಂಡು ಹಾರಿಸಿದ ಪೊಲೀಸ್, ಸ್ಥಿತಿ ಗಂಭೀರ

Twitter
Facebook
LinkedIn
WhatsApp
ed4nuqpg naba kisore das shot 625x300 29 January 23

ಭುವನೇಶ್ವರ್ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಗುಂಡಿನ ದಾಳಿಯಾಗಿಅವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಈ ಘಟನೆ ಸಂಭವಿಸಿದೆಪೊಲೀಸ್ ಅಧಿಕಾರಿ ಎಎಸ್​ಐ ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದರೆಂಬ ಮಾಹಿತಿಯನ್ನು ಕೆಲ ವರದಿಗಳು ನೀಡಿವೆ.

ಬಿಜು ಪಾಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದಲ್ಲಿ ಪ್ರಬಲ ಸಚಿವರಲ್ಲೊಬ್ಬರೆನಿಸಿರುವ ನಬ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆನಬ ದಾಸ್ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿವೆಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆಆದರೆಯಾವ ಕಾರಣಕ್ಕಾಗಿ ಇವರ ಮೇಲೆ ಗುಂಡಿನ ದಾಳಿ ಮಾಡಲಾಯಿತು ಎಂಬುದು ಗೊತ್ತಾಗಿಲ್ಲಚುನಾವಣೆಯ ಹೊಸ್ತಿಲಲ್ಲಿ ಈ ಘಟನೆ ನಡೆದಿರುವುದರಿಂದ ರಾಜಕೀಯದ ಕಮಟು ವಾಸನೆ ಇದೆ ಎಂಬ ಅಭಿಪ್ರಾಯ ಇದೆ.

ನಬ್ ದಾಸ್ ಮೇಲೆ ಆರೋಪಿಯು ನಾಲ್ಕೈದು ಸುತ್ತು ಗುಂಡಿನ ದಾಳಿ ಮಾಡಿದ್ದಾನೆಎರಡು ಗುಂಡಗಳು ಎದೆಗೆ ಹೊಕ್ಕಿವೆಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಇದೇ ವೇಳೆ ಆರೋಪಿಯಾಗಿರುವ ಎಎಸ್​ಐ ಗೋಪಾಲ್ ಚಂದ್ರ ದಾಸ್​ನನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ನಬ ಕಿಶೋರ್ ದಾಸ್ ಅವರು ಇತ್ತೀಚೆಗೆ ಮಹಾರಾಷ್ಟ್ರದ ಶನಿ ಶಿಂಗನಾಪುರ ದೇವಸ್ಥಾನಕ್ಕೆ ಒಂದು ಕೋಟಿ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಸುದ್ದಿಯಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ