ಬುಧವಾರ, ಫೆಬ್ರವರಿ 21, 2024
ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!-ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ..! ಏನಿದು ಪ್ರಕರಣ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ.

Twitter
Facebook
LinkedIn
WhatsApp
ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ.

ಒಟ್ಟಾವಾ: ಭಾರತದಿಂದ ಕೆನಡಾ ತೆರಳುವ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು 2021ರ ಆಗಸ್ಟ್ 21ರವರೆಗೆ ನಿಷೇಧಿಸಲಾಗಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಘೋಷಿಸಿದೆ. ಹೀಗಾಗಿ ಭಾರತದಿಂದ ಕೆನಡಾಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿರುವ ಪ್ರಯಾಣಿಕರು ಇನ್ನೂ ಒಂದು ತಿಂಗಳು ಕಾಯಬೇಕಾಗುತ್ತದೆ.

ಭಾರತ ಮತ್ತು ಕೆನಡಾ ನಡುವಿನ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಪುನಾರಂಭಿಸಲು ಇತ್ತೀಚೆಗಷ್ಟೇ ಕೆನಡಾ ಹಾಗೂ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಏರ್ ಇಂಡಿಯಾ ಟೊರೊಂಟೊ ಪ್ರತಿನಿಧಿಯನ್ನು ಭೇಟಿ ಮಾಡಿದ್ದರು. ಜೊತೆಗೆ ಉಭಯ ರಾಷ್ಟ್ರಗಳ ನಡುವೆ ವಿಮಾನಯಾನಗಳನ್ನು ಪುನಾರಂಭಿಸುವುದು ಮುಖ್ಯವಾಗಿದೆ. ಅದರಲ್ಲಿಯೂ ಕಾಲೇಜುಗಳನ್ನು ಪುನಃ ತೆರೆಯುವ ದೃಷ್ಟಿಯಿಂದ ವಿಮಾನ ಹಾರಾಟವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದರು.
ಭಾರತ ಹೊರತುಪಡಿಸಿ ಉಳಿದ ಅಂತರಾಷ್ಟ್ರಿಯ ಪ್ರಯಾಣಿಕರು ಲಸಿಕೆ ಪಡೆದು ಕೆನಡಾ ಆಗಮಿಸಬಹುದಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು