ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಟಕ್ ರಾಜ್ಯ ಉಪಾಧ್ಯಕ್ಷರಾದ, ಪರಂಗಿಪೇಟೆಯ ಅಮೀರ್ ತುಂಬೆ ನಿಧನ.

Twitter
Facebook
LinkedIn
WhatsApp
ಇಂಟಕ್ ರಾಜ್ಯ ಉಪಾಧ್ಯಕ್ಷರಾದ, ಪರಂಗಿಪೇಟೆಯ ಅಮೀರ್ ತುಂಬೆ ನಿಧನ.

ಮಂಗಳೂರು: ರಾಜ್ಯ ಇಂಟಕ್ ಸಮಿತಿಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಮುಸ್ಲಿಂ ಫಾರಮ್ ಇದರ ಅಧ್ಯಕ್ಷರಾದ ಅಮೀರ್ ತುಂಬೆಯವರು ಇಂದು ವಿಧಿವಶರಾಗಿದ್ದಾರೆ.

ಕೋವಿಡ್ ಸೋಂಕಿಗೆ ಒಳಗಾಗಿದ್ದ ಅಮೀರ್ ತುಂಬೆ ಆರೋಗ್ಯ ಗಂಭೀರವಾಗಿತ್ತು. ನುರಿತ ತಜ್ಜರಿಂದ ದೀರ್ಘಕಾಲದ ಚಿಕಿತ್ಸೆಯಿಂದ ಎರಡು ದಿನಗಳ ಮೊದಲು ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ ಇಂದು ಆರೋಗ್ಯ ಮತ್ತಷ್ಟು ಹದೆಗೆಟ್ಟಿದ್ದು, ನಸು ಮುಂಜಾನೆ ಹೊತ್ತಿಗೆ ವಿಧಿವಶ ಹೊಂದಿದರು.
ಅರಫಾ ಗ್ರೂಪ್ ತುಂಬೆ ಇದರ ನಿರ್ದೇಶಕರಾದ ಕೆ. ಸಾವೋಚ್ಚಿ ಹಾಜಿ ಇವರ ಮಗನಾದ ಅಮೀರ್ ತುಂಬೆ ಯವರು ಸಾಮಾಜಿಕ ಹೋರಾಟಗಾರರಾಗಿದ್ದು, ಜಿಲ್ಲಾ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದರು. ಕೊರೊನಾ ಮೊದಲ ಅಲೆಯಲ್ಲಿ ಬಡ ಕುಟುಂಬಗಳಿಕೆ ಆಹಾರ ಸಾಮಗ್ರಿಗಳನ್ನು ಒದಗಿಸುವಂತೆ ತಂಡವನ್ನು ಕಟ್ಟಿ ಅದನ್ನು ಯಶಸ್ವಿಯಾಗಿ ನಡೆಸಿದ್ದರು. ಆದರೆ ತದನಂತರ ತಾವೇ ಮಾರಕ ಸೊಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು