ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡೋನೇಷ್ಯಾ ಜೈಲಿನಲ್ಲಿ ಅಗ್ನಿ ಅವಘಡ, 41 ಕೈದಿಗಳ ಸಾವು!

Twitter
Facebook
LinkedIn
WhatsApp
ಇಂಡೋನೇಷ್ಯಾ ಜೈಲಿನಲ್ಲಿ ಅಗ್ನಿ ಅವಘಡ, 41 ಕೈದಿಗಳ ಸಾವು!

 ಇಂಡೋನೇಷ್ಯಾ : ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 41 ಮಂದಿ ಮೃತಪಟ್ಟಿದ್ದಾರೆ. ಮಾದಕ ದ್ರವ್ಯ ಅಪರಾಧಿಗಳಿಗಾಗಿ ಜಕಾರ್ತದ ಹೊರವಲಯದಲ್ಲಿ ಇರುವ ತಂಗೇರಂಗ್ ಜೈಲಿನ ಬ್ಲಾಕ್ ಸಿಯಲ್ಲಿ ಅಗ್ನಿ ಅವಘಡ ಸಂಭವಿಸಿ 41 ಮಂದಿ ಮೃತಪಟ್ಟಿದ್ದು,39 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ. ಜೈಲಿನಲ್ಲಿ 1,225 ಕೈದಿಗಳನ್ನು ಮಾತ್ರ ಇಡುವ ಸಾಮರ್ಥ್ಯ ಇದೆ. ಆದರೆ ಎರಡು ಸಾವಿರಕ್ಕಿಂತಲೂ ಹೆಚ್ಚು ಮಂದಿ ಇದ್ದಾರು.

ಅವಘಢ ಸಂಭವಿಸಿದಾಗ ಸಿ ಬ್ಲಾಕ್‌ನಲ್ಲಿ 122 ಮಂದಿ ಇದ್ದರು ಎನ್ನಲಾಗಿದೆ. ಕೆಲವು ಗಂಟೆಗಳ ನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು