ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ದೇಶಾದ್ಯಂತ ಕೇಂದ್ರದ ನೂತನ ಸಚಿವರ ಜನಾಶೀರ್ವಾದ ಯಾತ್ರೆ.

Twitter
Facebook
LinkedIn
WhatsApp
ರಿಸ್ಕ್ ತೆಗೆದುಕೊಳ್ಳದ  ಬಿಜೆಪಿ ಹೈಕಮಾಂಡ್. ಜಾಣ ನಡೆಯ ಮೂಲಕ ಬಿಎಸ್ವೈ ಬದಲಾವಣೆಯ ಆಕ್ರೋಶವನ್ನು ನಿಯಂತ್ರಿಸಿದ ಬಿಜೆಪಿ!

ಬೆಂಗಳೂರು: ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.

ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಿದ್ದಾರೆ.
ಇನ್ನು ಬಹುತೇಕರು ತಮ್ಮ ಕ್ಷೇತ್ರಗಳಿಂದಲೇ ಸೋಮವಾರ ಯಾತ್ರೆ ಆರಂಭಿಸಲಿದ್ದು, ವಿವಿಧ ಊರುಗಳನ್ನು ಸಂಚರಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು