ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಎಂದು ಬದಲಾಯಿಸಿದರೆ ಕಾಂಗ್ರೆಸಿಗೆ ಸಮಸ್ಯೆಯೇನು?-ಸಿಟಿ ರವಿ ಪ್ರಶ್ನೆ

Twitter
Facebook
LinkedIn
WhatsApp
ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಎಂದು ಬದಲಾಯಿಸಿದರೆ   ಕಾಂಗ್ರೆಸಿಗೆ ಸಮಸ್ಯೆಯೇನು?-ಸಿಟಿ ರವಿ ಪ್ರಶ್ನೆ

ಮಂಡ್ಯ: ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?. ಇಂದಿರಾ ಕ್ಯಾಂಟೀನ್‌‌‌ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರ ಭಾವಚಿತ್ರ ಇರುವುದರಿಂದ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡುವ ಕುರಿತು ಮಾತನಾಡಿದ್ದೇನೆ. ಹೆಸರು ಬದಲಾವಣೆ ಆದರೂ ಕೂಡಾ ಬಡವರಿಗೆ ಅನ್ನ ನೀಡುವ ಉದ್ದೇಶ ಮಾತ್ರ ಮುಂದುವರಿಯುತ್ತದೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.
“ಜವಹರ್‌ಲಾಲ್‌‌ ನೆಹರೂ, ಇಂದಿರಾ ಗಾಂಧಿ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡಲು 1989- 90ರ ತನಕ ಕಾಯಬೇಕಾಯಿತು ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು