ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಸಂಜೆ 4 ಗಂಟೆಗೆ ಪಿಯುಸಿ ಫಲಿತಾಂಶ.

Twitter
Facebook
LinkedIn
WhatsApp
ಇಂದು ಸಂಜೆ 4 ಗಂಟೆಗೆ ಪಿಯುಸಿ ಫಲಿತಾಂಶ.

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ಪಾಸ್ ಆಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.
ಇಂದು ಸಂಜೆ 4 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಇಲಾಖೆ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿತ್ತು. ಅಂಕಗಳನ್ನು ನೀಡಲು ವಿದ್ಯಾರ್ಥಿಯು ಎಸ್‍ಎಸ್‍ಎಲ್‍ಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ, ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಲ್ಲಿ ಶೇ.45 ಅಂಕ ಹಾಗೂ ಶೇ.10 ಅಂಕ ಇಂಟರ್ನಲ್ ಅಸೆಸ್ಮೆಂಟ್ ಅಂಕಗಳನ್ನು ಸೇರಿಸಿ ಫಲಿತಾಂಶ ನೀಡಲಾಗ್ತಿದೆ.
ಗ್ರೇಡ್ ಬದಲಿಗೆ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. 600 ಅಂಕಗಳಿಗೆ ಫಲಿತಾಂಶ ಪ್ರಕಟ ಮಾಡಲಾಗುತ್ತೆ. ಒಂದು ವೇಳೆ ಫಲಿತಾಂಶದ ಬಗ್ಗೆ ಆಕ್ಷೇಪ ಇರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು