ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಮುಂದೆ ಕೊರೋನಾ ವನ್ನು ಮನೆಯಲ್ಲಿ ಪರೀಕ್ಷಿಸಬಹುದು! ಐಸಿಎಂಆರ್ ಹಸಿರು ನಿಶಾನೆ ತೋರಿಸಿದೆ ಹೊಸ ಕಿಟ್ ಗೆ!.

Twitter
Facebook
LinkedIn
WhatsApp
ಇನ್ನು ಮುಂದೆ ಕೊರೋನಾ ವನ್ನು ಮನೆಯಲ್ಲಿ ಪರೀಕ್ಷಿಸಬಹುದು! ಐಸಿಎಂಆರ್ ಹಸಿರು ನಿಶಾನೆ ತೋರಿಸಿದೆ ಹೊಸ ಕಿಟ್ ಗೆ!.
ನವದೆಹಲಿ: ಇಂಡಿಯನ್ ಮೆಡಿಕಲ್ ರಿಸರ್ಚ್- ಐಸಿಎಂಆರ್ ಹೊಸ ಮನೆಯಲ್ಲಿ ಪರೀಕ್ಷಿಸಬಹುದಾದ ಕೋರೋಣ ಕಿಟ್ ಗೆ ಹಸಿರು ನಿಶಾನೆ ತೋರಿಸಿದೆ. ರಾಪಿಡ್ ಅಂಟಿಜನ್ ಟೆಸ್ಟಿಂಗ್ ಇನ್ನು ಮುಂದೆ ನಾವು ಮನೆಯಲ್ಲಿ ಮಾಡಿಕೊಳ್ಳಬಹುದು. ಗ್ರಾಮೀಣ ಪ್ರದೇಶಗಳಿಗೆ ಬಹುಪಯೋಗ ವಾದ ಈ ಕಿಟ್ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಬರಲಿದೆ. ಮೈ ಲ್ಯಾಬ್ ದಿಸ್ಕವರಿ ಸಲ್ಯೂಷನ್ಸ್ ಈ ಹೊಸ ತಂತ್ರಜ್ಞಾನವನ್ನು ಆವಿಷ್ಕರಿಸಿದ್ದು ಇದರ ಉಪಯೋಗದ ಬಗ್ಗೆ ತನ್ನದೇ ಆದ ಹ್ಯಾಪ್ ಒಂದನ್ನು ಬಿಡುಗಡೆ ಮಾಡಿದೆ. ಅಪ್ ಮುಖಾಂತರ ಸಂಗ್ರಹವಾದ ದತ್ತಾಂಶಗಳನ್ನು ಕೇಂದ್ರೀಕರಿಸಿ ವಿಶ್ಲೇಷಣೆ ನಡೆಸಲಾಗುತ್ತಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಈ ಹೊಸ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಬಹುಬೇಗ ಕೋರೋಣ ಪರೀಕ್ಷೆಯ ಫಲಿತಾಂಶ ವಿಷಯಗಳನ್ನು ತಿಳಿಸಲಿದೆ ಎಂದು ತಿಳಿದುಬಂದಿದೆ. ಇಂದು ಪರೀಕ್ಷೆಗಾಗಿ ಮೂರು ನಾಲ್ಕು ದಿನ ಕಾಯಬೇಕಾದ ಸ್ಥಿತಿ ಇದೆ. ಈ ಹೊಸ ಕಿಟ್ ಈ ಅವಧಿಯನ್ನು ಕಡಿಮೆ ಮಾಡಿದ್ದು, ಸುಲಭವಾಗಿ ಮನೆಯಲ್ಲೇ ಪರೀಕ್ಷೆಯನ್ನು ಮಾಡಿಕೊಳ್ಳಬಹುದಾಗಿದೆ. ಇದರ ಎಲ್ಲ ಪ್ರಾಥಮಿಕ ಪರೀಕ್ಷೆಗಳು ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಮಾರುಕಟ್ಟೆಯಲ್ಲಿ ವಾಗಲಿದೆ ಎಂದು ಕಂಪನಿಯ ಮಾರುಕಟ್ಟೆ ಮೂಲಗಳು ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು