ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಕಾರ್ಕಳದ ಮಹಿಳೆ ಸಾವು !

Twitter
Facebook
LinkedIn
WhatsApp
ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಕಾರ್ಕಳದ ಮಹಿಳೆ ಸಾವು !

ಕಾರ್ಕಳ : ಹಲ್ಲುಜ್ಜುವ ಪೇಸ್ಟ್‌ ಎಂದು ತಪ್ಪಾಗಿ ತಿಳಿದು ಇಲಿ ಪಾಷಾಣದಿಂದ ಹಲ್ಲುಜ್ಜಿದ ವೃದ್ದ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಕಾಬೆಟ್ಟು ಎಂಬಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿ ಕಲಾವತಿ (61 ವರ್ಷ) ಎಂಬವರೇ ಮೃತಪಟ್ಟ ದುರ್ದೈವಿ. ಅಗಸ್ಟ್‌ 20 ರಂದು ಬೆಳಗ್ಗೆ ಎದ್ದ ಕೂಡಲೇ ಕಲಾವತಿ ಪೇಸ್ಟ್‌ ಹಾಕಿಕೊಂಡು ಹಲ್ಲು ಉಜ್ಜಿದ್ದಾರೆ. ನಂತರದಲ್ಲಿ ಹಲ್ಲುಜ್ಜಲು ಬಳಸಿದ್ದು ಟೂಥ್‌ ಪೇಸ್ಟ್‌ ಅಲ್ಲಾ, ಇಲಿ ಪಾಷಾಣ ಅನ್ನೋದು ಅರಿವಿಗೆ ಬಂದಿತ್ತು. ಆದರೆ ಎರಡು ದಿನಗಳ ಬಳಿಕ ಕಲಾವತಿ ಅಸ್ವಸ್ಥಗೊಂಡಿದ್ದರು.
ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆಯಲ್ಲಿ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಲಾವತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು