ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇ೦ದಿನಿಂದ ಭಾರತ-ಶ್ರೀಲಂಕಾ ಏಕದಿನ ಸರಣಿ ಆರಂಭ.

Twitter
Facebook
LinkedIn
WhatsApp
ಇ೦ದಿನಿಂದ ಭಾರತ-ಶ್ರೀಲಂಕಾ ಏಕದಿನ ಸರಣಿ ಆರಂಭ.

ಕಲಂಬೋ:ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯು ಇಂದಿನಿಂದ ಆರಂಭವಾಗಲಿದೆ. ಎಲ್ಲ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಈ ಸರಣಿಯು ಉತ್ತಮ ವೇದಿಕೆಯಾಗಲಿದೆ. ಇದುವರೆಗೂ 159 ಏಕದಿನ ಪಂದ್ಯಗಳಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದು, ಭಾರತ 91 ಹಾಗೂ ಶ್ರೀಲಂಕಾ 56 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಒಂದು ಪಂದ್ಯ ಟೈ ಆಗಿದ್ದರೆ, 11 ಪಂದ್ಯಗಳಲ್ಲಿ ಫಲಿತಾಂಶ ಲಭ್ಯವಾಗಿಲ್ಲ. ಉಳಿದಂತೆ ಶಿಖರ್ ಧವನ್ ನೇತೃತ್ವದ ತಂಡ ಶ್ರೀಲಂಕಾ ವಿರುದ್ಧ ತಲಾ 3 ಏಕದಿನ ಹಾಗೂ 3 ಟಿ-20 ಪಂದ್ಯಗಳ ಸರಣಿಯಲ್ಲಿ ಆಡಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು