ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಬಾರಿ ಡಿಸಿಎಂ ಸ್ಥಾನ ಇಲ್ಲ – ಸಿಎಂ ಬೊಮ್ಮಾಯಿ ಸ್ಪಷ್ಟನೆ

Twitter
Facebook
LinkedIn
WhatsApp
ಈ ಬಾರಿ ಡಿಸಿಎಂ ಸ್ಥಾನ ಇಲ್ಲ – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಈ ಬಾರಿ ಸಂಪುಟದಲ್ಲಿ ಅನುಭವ, ಹೊಸಬರು ಇದ್ದಾರೆ. 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, 1 ಎಸ್‌ಟಿ, ರೆಡ್ಡಿ ಸಮುದಾಯ, ಮಹಿಳಾ ಶಾಸಕಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಚಿವ ಸಂಪುಟಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ವೇಳೆ ಅವರು, ನಾನು ಸಿಎಂ ಆದ ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಸ್ಥಳದಲ್ಲಿಯೇ ಪರಿಹಾರವನ್ನು ಕೂಡ ಘೋಷಣೆ ಮಾಡಿದ್ದೇನೆ. ರೈತ ಮಕ್ಕಳಿಗಾಗಿ ಯೋಜನೆ ಘೋಷಣೆ ಮಾಡಿದ್ದೇನೆ. ಸಚಿವ ಸಂಪುಟದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿದ್ದೇನೆ. ನಿನ್ನೆ ರಾತ್ರಿ ಅಂತಿಮ ಸುತ್ತಿನ ಮಾತುಕತೆ ನಡೆಯಿತು. ಸಚಿವರ ಪಟ್ಟಿ ಅಂತಿಮವಾಗಿದೆ, ರಾಜ್ಯಪಾಲರಿಗೆ ಕಳಿಸಿದ್ದೇನೆ. ಒಟ್ಟು 29 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಈ ಬಾರಿ ಡಿಸಿಎಂ ಸ್ಥಾನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವರ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರ ಹೆಸರು ಇಲ್ಲ ಅಂತ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟತೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು