ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ಕೊರೋನಾ ನಿಯಮ ಉಲ್ಲಂಘಿಸಿ ಓಣಂ ಹಬ್ಬ ಆಚರಿಸಿದ ವಿದ್ಯಾರ್ಥಿಗಳು!

Twitter
Facebook
LinkedIn
WhatsApp
WhatsApp Image 2021 08 23 at 10.41.57 AM

ಕುಂದಾಪುರ: ಕೊರೋನಾ ನಿಯಂತ್ರಣಕ್ಕೆ ಪ್ರತಿ ಜಿಲ್ಲೆಗಳಲ್ಲೂ ಹರ ಸಾಹಸ ನಡೆಸಲಾಗುತ್ತಿದೆ. ಈ ನಡುವೆ ಜಿಲ್ಲೆಗಳಲ್ಲಿ ಕೆಲವು ನಿರ್ಬಂಧಗಳನ್ನು ಮುಂದುವರೆಸಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಲೇಜೊಂದರಲ್ಲಿ ಓಣಂ ಹಬ್ಬದ ಆಚರಣೆಯ ಹೆಸರಲ್ಲಿ ನಿಯಮ ಉಲ್ಲಂಗನೆಯಾಗಿರುವ ಆರೋಪ ವ್ಯಕ್ತವಾಗಿದೆ.

ಕೋಟ ಸಮೀಪದ ಇಸಿಆರ್ ಕಾಲೇಜಿನಲ್ಲಿ ಭರ್ಜರಿ ಓಣಂ ಆಚರಣೆ ನಡೆಸಲಾಗಿದ್ದು, ವಿದ್ಯಾರ್ಥಿಗಳು ಮೋಜು ಮಸ್ತಿ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಂದ ಕಾನೂನು ಗಾಳಿಗೆ ತೂರಿ ಓಣಂ ಆಚರಿಸಲಾಗಿದೆ ಎನ್ನುವ ಆರೋಪ ವ್ಯಕ್ತವಾಗಿದೆ.
ಬಹುತೇಕ ಕೇರಳ ಮೂಲದ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಯಾವುದೇ ಕೊರೋನಾ ನಿಯಮ ಪಾಲನೆಯಾಗಿಲ್ಲ ಎನ್ನಲಾಗಿದೆ. ಕೇರಳದಿಂದ ಬರುವವರಿಗೆ ಜಿಲ್ಲೆಯಲ್ಲಿ ಕಡ್ಡಾಯ ಕ್ವಾರಂಟೈನ್ ಇದ್ದರೂ ಮೋಜು ಮಸ್ತಿ ನಡೆಸಲಾಗಿದೆ.
ಸದ್ಯ ಕಾಲೇಜಿನ ಮೋಜು ಮಸ್ತಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಬಂಧಿಸಿದವರು ಪ್ರಕರಣದ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು