ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ಬ್ಲಾಕ್ ಫಂಗಸ್ ಗೆ ಕಡೆಕಾರಿನ ವ್ಯಕ್ತಿ ಬಲಿ.

Twitter
Facebook
LinkedIn
WhatsApp
ಕರ್ನಾಟಕದಲ್ಲಿ ಪತ್ತೆ ಯಾಯಿತು ಚರ್ಮದ ಬ್ಲಾಕ್ ಫಂಗಸ್!!

ಉಡುಪಿ: ಉಡುಪಿಯಲ್ಲಿ ಬ್ಲಾಕ್ ಫಂಗಸ್ ರೋಗಕ್ಕೆ ಎರಡನೇ ಬಲಿಯಾಗಿದ್ದು, ‌ಸೋಂಕು ಪತ್ತೆಯಾಗಿದ್ದ ಉಡುಪಿ ಸಮೀಪದ ಕಡೆಕಾರಿನ 55 ವರ್ಷ ಪ್ರಾಯದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇವರು ಕಳೆದ ಮೇ 30ರಂದು ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರಕ್ಕೆ ಎರಡನೇ ಬಲಿಯಾಗಿದೆ.
ಈ ಮೊದಲು ಸಂತೆಕಟ್ಟೆಯ 76ರ ಹರೆಯ ಮಹಿಳೆಯೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿನಿಂದ ಮೃತಪಟ್ಟಿದ್ದರು. ಸದ್ಯ ಮಣಿಪಾಲದಲ್ಲಿ ಜಿಲ್ಲೆಯ ಇನ್ನೂ ಇಬ್ಬರು ಹಾಗೂ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಕುಂದಾಪುರ ನಾಗೂರಿನ 55 ವರ್ಷ ಪ್ರಾಯದ ಮಹಿಳೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಂಕಿತ ಕಪ್ಪು ಶೀಲೀಂದ್ರ ಸೋಂಕಿಗಾಗಿ ಕುಂದಾಪುರದ ವ್ಯಕ್ತಿಯೊಬ್ಬರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು