ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ಬ್ಲ್ಯಾಂಕ್‌ ಫಂಗಸ್‌ ಗೆ ಎರಡು ಸಾವು.

Twitter
Facebook
LinkedIn
WhatsApp
ಉಡುಪಿಯಲ್ಲಿ ಬ್ಲ್ಯಾಂಕ್‌ ಫಂಗಸ್‌ಗೆ ಎರಡು ಸಾವು.

ಉಡುಪಿ : ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 8 ಮಂದಿಗೆ ಕಪ್ಪು ಶೀಲಿಂದ್ರ ಸೋಂಕು ದೃಢಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಯವರಾಗಿದ್ದರು, 45 ವರ್ಷ ಪ್ರಾಯದ ಪುರುಷ ಹಾಗೂ 43 ವರ್ಷ ಪ್ರಾಯದ ಮಹಿಳೆ ಮೃತಪಟ್ಟವರು. ಆಸ್ಪತ್ರೆಯಲ್ಲಿ ಇನ್ನೂ ಆರು ಮಂದಿ ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಉಳಿದವರು ಹೊಸ ಜಿಲ್ಲೆಯವರು ಆಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು