ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಅಪಾರ್ಟ್ ಮೆಂಟಿನಲ್ಲಿ ಮಹಿಳೆಯ ಭೀಕರ ಹತ್ಯೆ!!

Twitter
Facebook
LinkedIn
WhatsApp
WhatsApp Image 2021 07 13 at 10.52.17 AM

ಉಡುಪಿ: ಜಿಲ್ಲೆಯ ಅಪಾರ್ಟ್ಮೆಂಟ್’ವೊಂದರಲ್ಲಿ ಮಹಿಳೆಯೋರ್ವಳನ್ನು ಇಂದು ಸಂಜೆ ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದ ಘಟನೆ ಬ್ರಹ್ಮಾವರ ಸಮೀಪ ಕುಮ್ರಗೋಡಿನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ (35) ಎಂದು ಗುರುತಿಸಲಾಗಿದೆ. 35 ವರ್ಷದ ವಿಶಾಲ ಗಾಣಿಗ ಪತಿ ರಾಮಕೃಷ್ಣ ಗಾಣಿಗ ಹಾಗೂ ಪುತ್ರಿ ಜೊತೆ ದುಬೈನಲ್ಲಿ ವಾಸವಾಗಿದ್ದರು. ಕಳೆದ ಜೂನ್ 30ರಂದು ಉಡುಪಿಗೆ ಮಗಳ ಜೊತೆ ಆಗಮಿಸಿದ್ದರು. ತಂದೆ ಮನೆಯಲ್ಲಿ ಉಳಿದುಕೊಂಡಿದ್ದ ವಿಶಾಲ ಬ್ರಹ್ಮಾವರದಲ್ಲಿರೋ ಅಪಾರ್ಟ್ ಮೆಂಟ್‍ಗೆ ಹೋಗಿ ಬಳಿಕ ಬ್ಯಾಂಕ್ ಕೆಲಸ ಮುಗಿಸಿಕೊಂಡು ಬರೋದಾಗಿ ಹೇಳಿ ಹೋಗಿದ್ದರು.

ಆದರೆ ಸಂಜೆಯಾದ್ರೂ ಮನೆಗೆ ಬಾರದ ಮಗಳನ್ನು ಹುಡುಕಿಕೊಂಡು ಬ್ರಹ್ಮಾವರಕ್ಕೆ ತಂದೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಮಗಳು ಅಪಾರ್ಟ್ ಮೆಂಟ್‍ನ ರೂಮ್ ಅಲ್ಲಿ ಕುತ್ತಿಗೆಗೆ ವಯರ್ ಬಿಗಿದ ಸ್ಥಿತಿಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಚಿನ್ನಾಭರಣಕ್ಕಾಗಿ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಕೊಲೆಯಾದ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಠಾಣಾಧಿಕಾರಿ ಗುರುನಾಥ್ ಹಾಡಿಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು