ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ. ವಂಚನೆ -ದೂರು

Twitter
Facebook
LinkedIn
WhatsApp
mcms 1 3

ಉಡುಪಿ, ಜ 30:ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದೀಚ್ಚಾ ಪರೇಶ್‌ ಕಾಮತ್‌ ಎಂಬವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು.

ಗಿಫ್ಟ್ ಕಳುಹಿಸಲು ಬ್ಯಾಂಕ್‌ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ