ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ, ದ.ಕದ 12 ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ .

Twitter
Facebook
LinkedIn
WhatsApp
ಉಡುಪಿ, ದ.ಕದ 12 ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ .

ಮಂಗಳೂರು: ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಸಂಕೀರ್ಣವಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದ 12 ಕೇಂದ್ರಗಳನ್ನು ಆಯ್ಕೆ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಉಡುಪಿ ಜಿಲ್ಲೆಯ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 5ನ್ನು ಆರೋಗ್ಯ ಸಂಕೀರ್ಣವಾಗಿ ಮೇಲ್ದರ್ಜೆಗೇರಿಸಲು ಆಯ್ಕೆ ಮಾಡಲಾಗಿದೆ.
ಪ್ರಸ್ತಾವಿತ ಕೇಂದ್ರಗಳಲ್ಲಿ ಕನಿಷ್ಠ 2 ಎಕ್ರೆ ಜಾಗವಿರಬೇಕೆಂಬ ನಿಯಮವಿದೆ. ಸಿದ್ದಾಪುರದ ಕೇಂದ್ರದಲ್ಲಿ 4.3 ಎಕ್ರೆ ಸ್ಥಳವಿದ್ದು, ಉಳಿದೆಡೆ 2 ಎಕ್ರೆಗಿಂತ ಹೆಚ್ಚಿಗೆ ಜಾಗವಿದೆ. ಮೇಲ್ದರ್ಜೆಗೇರಿಸಿದ ಬಳಿಕ ಇಬ್ಬರು ಎಂಬಿಬಿಎಸ್‌ ವೈದ್ಯರು, ಒಬ್ಬರು ಬಿಎಎಂಎಸ್‌ ವೈದ್ಯರು ಇರುತ್ತಾರೆ. ದಿನದ 24 ತಾಸು ಸೇವೆ ಲಭ್ಯವಾಗಲಿದ್ದು, ಇದನ್ನು ಮಾದರಿ ಆರೋಗ್ಯ ಕೇಂದ್ರವಾಗಿ ರೂಪಿಸುವುದು ಸರಕಾರದ ಉದ್ದೇಶ. ಒಟ್ಟು 3 ಕೋ.ರೂ. ವೆಚ್ಚದಲ್ಲಿ ಆಸ್ಪತ್ರೆ, 2 ಕೋ.ರೂ. ವೆಚ್ಚದಲ್ಲಿ ವಸತಿಗೃಹ ನಿರ್ಮಾಣವಾಗಲಿದೆ.
ಸಿಬಂದಿಗೆ ಅಲ್ಲೇ ವಸತಿ ಒದಗಿ ಸುವ ಮೂಲಕ 24ಗಿ7 ಸೇವೆ ಲಭ್ಯವಾಗಬೇಕೆಂಬುದು ಉದ್ದೇಶ. ಅಸಾಂಕ್ರಾಮಿಕ ರೋಗಗಳ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಮತ್ತು ಯೋಗ ಪ್ರಸಾರದ ಮೂಲಕ ಸಮಗ್ರ ಕ್ಷೇಮ ಕೇಂದ್ರವಾಗಿ ರೂಪಿಸಲಾಗುತ್ತದೆ. ಹೆರಿಗೆ ಸೌಲಭ್ಯವೂ ಲಭ್ಯವಾಗಲಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು