ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ

ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.

ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ