Friday, December 2, 2022
ಖ್ಯಾತ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ನಿಧನ; ಕಂಬನಿ ಮಿಡಿದ ಕಮಲ್ ಹಾಸನ್-ನಟ ವಸಿಷ್ಠ ಸಿಂಹ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಹರಿಪ್ರಿಯಾ-ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ: ಸುರ್ಜೇವಾಲಾ-6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು-ಭಾರತವಿಂದು ಜಗತ್ತಿನ ನಂ.1 ಹಾಲು ಉತ್ಪಾದಕ: ಕೇಂದ್ರ ಸಚಿವ ಪರುಷೋತ್ತಮ ರೂಪಲಾ-ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಮಗೆ ಪಾಠ ಮಾಡಬೇಕಿಲ್ಲ, ವಿಶ್ವಸಂಸ್ಥೆಗೆ ಭಾರತದ ದಿಟ್ಟ ಉತ್ತರ!-ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು-ಸ್ಮಿತ್ ಬ್ಯಾಟ್‍ನಿಂದ ಹೊಡೆತ ತಿಂದ ಅಂಪೈರ್-ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ-ಹೊಸ ಆಲೋಚನೆಯ ಅಭಿವೃದ್ಧಿ ಚಿಂತನೆಯ 'ಸಮೃದ್ಧ ಕೊಡಗು' ಪರಿಕಲ್ಪನೆಯ ಮೂಲಕ ಕೊಡಗಿನಲ್ಲಿ ಗಮನ ಸೆಳೆಯುತ್ತಿರುವ ಡಾ. ಮಂತರ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ: ಸಮಾರಂಭದಲ್ಲಿ ಕುಸಿದು ಬಿದ್ದು ಯುವತಿ ಸಾವು

Twitter
Facebook
LinkedIn
WhatsApp

ಉಡುಪಿ ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.

ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದರು.

ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗೆ, ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ