ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರಾಖಂಡ ಚುನಾವಣೆಯಲ್ಲಿ ಆಮ್ ಆದ್ಮಿಯಿಂದ ಮಾಜಿ ಸೈನಿಕ ಅಜಯ್ ಕೊತಿಯಾಲ್ ಸಿಎಂ ಅಭ್ಯರ್ಥಿ!

Twitter
Facebook
LinkedIn
WhatsApp
ಉತ್ತರಾಖಂಡ ಚುನಾವಣೆಯಲ್ಲಿ ಆಮ್ ಆದ್ಮಿಯಿಂದ ಮಾಜಿ ಸೈನಿಕ ಅಜಯ್ ಕೊತಿಯಾಲ್ ಸಿಎಂ ಅಭ್ಯರ್ಥಿ!

ಮುಂದಿನ ವರ್ಷ ಉತ್ತರಾಖಂಡ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಭಾರೀ ಸಿದ್ದತೆಯಲ್ಲಿವೆ. ಈ ನಡುವೆ, ಮಾಜಿ ಸೈನಿಕ ಅಜಯ್ ಕೊತಿಯಾಲ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಮ್‌ ಆದ್ಮಿ ಪಾರ್ಟಿ ಘೋಷಿಸಿದೆ.
ಉತ್ತರಾಖಂಡಕ್ಕೆ ಭೇಟಿ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ರಾಜ್ಯ ರಾಜಕಾರಣಿಗಳ ವರ್ತನೆಯಿಂದ ಬೇಸರಗೊಂಡಿರುವ ಜನರು ಬದಲಾವಣೆಗಾಗಿ ಕಾಯುತ್ತಿದ್ದಾರೆ. ಅವರ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ಅಜಯ್ ಕೊತಿಯಾಲ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯವನ್ನು ಲೂಟಿ ಮಾಡುತ್ತಿರುವ ರಾಜಕಾರಣಿಗಳಿಂದ ಮುಕ್ತಿ ಪಡೆಯಲು ಇಲ್ಲಿನ ಜನರು ಬಯಸುತ್ತಾರೆ. ಅವರ ಬಯಕೆಯಂತೆ ಒಬ್ಬ ಸೇನಾಪತಿಯನ್ನು ಮುಖ್ಯಮಂತ್ರಿಯಾಗಿಸಿದ್ದೇವೆ. ಅವರು ತನ್ನ ಸಂಪೂರ್ಣ ಅಧಿಕಾರವನ್ನು ಜನರ ಸೇವೆಗಾಗಿ ಒತ್ತೆಯಿಡಲಿದ್ದಾರೆ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು