ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉದ್ಯಮಿ ವಿಜಯ ಮಲ್ಯ ರನ್ನು ದಿವಾಳಿ ಎಂದು ಘೋಷಿಸಿದ ಇಂಗ್ಲೆಂಡ್ ನ್ಯಾಯಾಲಯ.

Twitter
Facebook
LinkedIn
WhatsApp
ಉದ್ಯಮಿ ವಿಜಯ ಮಲ್ಯ ರನ್ನು ದಿವಾಳಿ ಎಂದು ಘೋಷಿಸಿದ ಇಂಗ್ಲೆಂಡ್ ನ್ಯಾಯಾಲಯ.

ಲಂಡನ್​ : ಉದ್ಯಮಿ ವಿಜಯ್ ಮಲ್ಯಾ ಅವರನ್ನು ಲಂಡನ್ ಹೈಕೋರ್ಟ್ ಸೋಮವಾರ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇತೃತ್ವದ ಭಾರತೀಯ ಬ್ಯಾಂಕುಗಳ ಒಕ್ಕೂಟವು ಈಗ ನಿಷ್ಕ್ರಿಯವಾಗಿರುವ ಕಿಂಗ್ ಫಿಷರ್ ಏರ್ ಲೈನ್ಸ್ʼಗೆ ಪಾವತಿಸಿದ ಸಾಲದಿಂದ ಸಾಲವನ್ನ ವಸೂಲಿ ಮಾಡುವ ಪ್ರಕರಣವನ್ನ ಗೆದ್ದಿದೆ. ಆದಾಗ್ಯೂ, ಹೈಕೋರ್ಟ್ ಆದೇಶದ ವಿರುದ್ಧ ಮಲ್ಯಾ ಮೇಲ್ಮನವಿ ಸಲ್ಲಿಸುತ್ತಿದ್ದಾರೆ.

ಬ್ಯಾಂಕ್​ ಸಾಲ ತೀರಿಸದೇ ಭಾರತದಿಂದ ಕಾಲ್ಕಿತ್ತಿದ್ದ ಉದ್ಯಮಿ ವಿಜಯ್​ ಮಲ್ಯರನ್ನ ಬ್ರಿಟನ್​ ಹೈಕೋರ್ಟ್ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಸ್ಟೇಟ್​ ಬ್ಯಾಂಕ್​ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕ್​ ಒಕ್ಕೂಟವು ಸಾಲ ಮರುಪಾವತಿ ಮಾಡಿಕೊಳ್ಳಲು ವಿಶ್ವದಾದ್ಯಂತ ವಿಜಯ್​ ಮಲ್ಯರ ಆಸ್ತಿಯನ್ನ ಮುಟ್ಟುಗೋಲು ಹಾಕಲು ಮುಂದಡಿ ಇಡಬಹುದಾಗಿದೆ.ಭಾರತದಲ್ಲಿ ಇರುವ ಆಸ್ತಿಗಳ ಮೇಲೆ ತಮ್ಮ ಆಸ್ತಿಗೆ ಭದ್ರತೆಯನ್ನು ನೀಡಬೇಕು ಎಂದು ವಿಜಯ್​ ಮಲ್ಯ ಅವರು 2018 ರಲ್ಲಿ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದರು. 
ಯುಕೆ ಕಾಲಮಾನ 3 ಗಂಟೆ 45 ನಿಮಿಷದ ವೇಳೆಯಲ್ಲಿ ತೀರ್ಪು ನೀಡಿದ ಯುಕೆ ನ್ಯಾಯಮೂರ್ತಿ ಮೈಕಲ್​​ ಬ್ರಿಗ್ಸ್​​ ವಿಜಯ್​ ಮಲ್ಯ ದಿವಾಳಿಯಾಗಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೇ ವಿಜಯ್​ ಮಲ್ಯ ತಮ್ಮ ಮೇಲೆ ಇರುವ ಸಾಲದ ಹೊರೆಯನ್ನ ಇಳಿಸಿಕೊಳ್ಳಲು ಶಕ್ತರಿದ್ದಾರೆ ಅನ್ನೋದಕ್ಕೆ ಯಾವುದೇ ಆಧಾರವಿಲ್ಲ ಎಂದೂ ಅವರು ಹೇಳಿದ್ದಾರೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಜೂನ್​ 5 ರಂದು ಅವಕಾಶ ಮಾಡಿಕೊಟ್ಟಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು