ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ ಪಾಕಿಸ್ತಾನದಲ್ಲಿ ಇರುವಂತೆ ಖಾದರ್ ಹೇಳಿಕೆ ನೀಡುತ್ತಿದ್ದಾರೆ-ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹೇಳಿಕೆ.

Twitter
Facebook
LinkedIn
WhatsApp
ಉಳ್ಳಾಲ ಪಾಕಿಸ್ತಾನದಲ್ಲಿ ಇರುವಂತೆ ಖಾದರ್ ಹೇಳಿಕೆ ನೀಡುತ್ತಿದ್ದಾರೆ – ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹೇಳಿಕೆ.

ಮಂಗಳೂರು: ಎನ್ ಐಎ ತನಿಖೆ ಕುರಿತು ಗೊಂದಲದ ಹೇಳಿಕೆ ಬೇಡ ಎಂಬ ಮಾಜಿ ಸಚಿವ ಯುಟಿ ಖಾದರ್ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೆ  ಉಳ್ಳಾಲ ಪಾಕ್ ನಲ್ಲಿ ಇಲ್ಲ ಅದು ನಮ್ಮಲ್ಲೇ ಇದೆ  ಎಂದು ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಟಾಂಗ್ ಮಾಜಿ ಸಚಿವರಿಗೆ ನೀಡಿದ್ದಾರೆ.

ಶನಿವಾರ ‌ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಮನೆಯಲ್ಲಿ ನಡೆದಂತಹ ಲವ್ ಜಿಹಾದ್ ಹಾಗೂ ಉಗ್ರರ ಜೊತೆಗಿನ ಸಂಬಂಧದ ವಿಚಾರವನ್ನ ಖಂಡಿಸಿ ಇತ್ತೀಚೆಗೆ ವಿಎಚ್ ಪಿ ಪ್ರತಿಭಟನೆಯನ್ನು ನಡೆಸಿತ್ತು. ಇದಿನಬ್ಬರ ಮನೆಯಲ್ಲಿ ನಡೆದಂತಹ ಮತಾಂತರದ ವಿಚಾರವನ್ನು ಕೇಳಲು ನೀವು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಲವ್ ಜಿಹಾದ್, ಮತಾಂತರ, ಉಗ್ರ ಕೃತ್ಯ ನಡೆದರೂ ನಾವು ಅದನ್ನು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಅದನ್ನ ಕೇಳೋಕೆ ನೀವ್ಯಾರು ಅಂತ ಯುಟಿ ಖಾದರ್ ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲ್ ಎಸೆದರು.
ಮೊನ್ನೆ ವಿಎಚ್ ಪಿ ಮಾಡಿದ ಪ್ರತಿಭಟನೆಯನ್ನು ಬಿಜೆಪಿ ಸಮರ್ಥಿಸುತ್ತದೆ. ಇದು ನಿನ್ನೆ, ಇಂದಿನ ಹೋರಾಟವಲ್ಲ. ಕಳೆದ ಏಳು ದಶಕಗಳಿಂದ ಲವ್ ಜಿಹಾದ್, ಗೋಹತ್ಯೆ, ಮತಾಂತರ ಇದೆಲ್ಲದರ ವಿರುದ್ಧ ಹೋರಾಟ ಮಾಡುತ್ತಲೇ ಬರಲಾಗಿದೆ. ಯುಟಿ ಖಾದರ್ ಅವರು ಬಾಲಿಶವಾದ ಹೇಳಿಕೆಯನ್ನು ನೀಡಿದ್ದಾರೆ. ಇದಿನಬ್ಬರ ಮೊಮ್ಮಗಳು ಮತ್ತು ಅವಳ ಗಂಡ ಐಸಿಸಿಗೆ ಸೇರಿದ್ದು ದಾಖಲೆ ಮೂಲಕ ಸಾಬೀತಾಗಿದೆ. ಇದಿನಬ್ಬರ ಕುಟುಂಬಕ್ಕೆ ಭಯೋತ್ಪಾದಕರ ನಂಟಿದೆ, ಲವ್ ಜಿಹಾದ್ ನಂಟಿದೆ ಎಂಬುದು ಸಾಬೀತಾಗಿದೆ. ನಮ್ಮ ಕ್ಷೇತ್ರ ಉಳ್ಳಾಲದಲ್ಲಿ ಹೊರಗಿನವರು ಬಂದು ಪ್ರತಿಭಟನೆ ಮಾಡಿದ್ದಾರೆ ಅಂತ ಯುಟಿ ಖಾದರ್ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ
ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು