ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎನ್‌ಇಪಿ ಅನುಷ್ಠಾನ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ

Twitter
Facebook
LinkedIn
WhatsApp
ಎನ್‌ಇಪಿ ಅನುಷ್ಠಾನ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ.

ಬೆಂಗಳೂರು: ದೇಶದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಆದೇಶ ಹೊರಡಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಎನ್‌ಇಪಿ 2020 ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2021 – 22 ರಿಂದಲೇ ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಇದನ್ನು ಎನ್‌ಇಪಿ‌ಯ ಮಾರ್ಗಸೂಚಿ‌ಗಳಿಗೆ ಅನುಗುಣವಾಗಿ ಅನುಷ್ಠಾನ ಮಾಡಲಾಗುತ್ತಿದೆ‌.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು