ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎನ್‌ಎಂಪಿಟಿಯಲ್ಲಿ ಸಮುದ್ರಕ್ಕೆ ಬಿದ್ದ ಕಂಟೈನರ್ ಲಾರಿ – ಚಾಲಕ ಸಾವು

Twitter
Facebook
LinkedIn
WhatsApp
ಎನ್‌ಎಂಪಿಟಿಯಲ್ಲಿ ಸಮುದ್ರಕ್ಕೆ ಬಿದ್ದ ಕಂಟೈನರ್ ಲಾರಿ – ಚಾಲಕ ಸಾವು

ಮಂಗಳೂರು : ನವಮಂಗಳೂರು ಬಂದರಿನ 14ನೇ ಬರ್ತ್‌ನಲ್ಲಿ 10 ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ಕಂಟೈನರ್ ಲಾರಿಯ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಲಾರಿ ಕ್ಲೀನರ್ ಮಲಕಪ್ಪ (35) ನಾಪತ್ತೆಯಾಗಿದ್ದಾರೆ.

ಮಲಕಪ್ಪ ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು