ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏರಿಳಿತದಲ್ಲಿ ಸಾಗುತ್ತಿದೆ ಚಿನ್ನ ಬೆಳ್ಳಿಯ ದರ - ನೋಡಿ ಇಂದಿನ ದರ

Twitter
Facebook
LinkedIn
WhatsApp
file7l78sax11pt45gidgx51679336745

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,580
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,087

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,640

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,870

ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,58, 000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,08,700
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,696

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,850 ಆಗಿದ್ದರೆ ಚೆನ್ನೈ 56,400 ಮುಂಬೈ 55,000 ಹಾಗೂ ಕೋಲ್ಕತ್ತಾದಲ್ಲಿ 55,800 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,950 ರೂ. ಆಗಿದೆ. ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 802 ರೂ. 8020 ಹಾಗೂ ರೂ. 80200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,200 ಆಗಿದ್ದರೆ, ಮುಂಬೈನಲ್ಲಿ ರೂ. 76,600 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 76,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 76,600 ಆಗಿದೆ.ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist