ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರ್ ಇಂಡಿಯಾದ ಮೇಲೆ ದತ್ತಾಂಶಗಳ ಮೇಲೆ ಸೈಬರ್ ಅಟ್ಯಾಕ್!!

Twitter
Facebook
LinkedIn
WhatsApp
ಏರ್ ಇಂಡಿಯಾದ ಮೇಲೆ ದತ್ತಾಂಶಗಳ ಮೇಲೆ  ಸೈಬರ್ ಅಟ್ಯಾಕ್!!
ನವದೆಹಲಿ: ಬಹುದೊಡ್ಡ ಆತಂಕದ ಸುದ್ದಿಯೊಂದು ಹೊರಬಿದ್ದಿದೆ. ವ್ಯವಸ್ಥಿತ ಸೈಬರ್ ಕಳ್ಳರು ದೇಶದ ಪ್ರತಿಷ್ಠಿತ ಏರ್ ಇಂಡಿಯಾದ 45 ಲಕ್ಷ ಗ್ರಾಹಕರ ಮಾಹಿತಿಗಳನ್ನು ಗುಪ್ತವಾಗಿ ಕದ್ದಿದ್ದಾರೆ ಎಂಬ ಅಂಶ ಹೊರಬಿದ್ದಿದೆ. ಈ ಮಾಹಿತಿಗಳಲ್ಲಿ ಪಾಸ್ಪೋರ್ಟ್, ಕ್ರೆಡಿಟ್ ಕಾರ್ಡ್ ಮಾಹಿತಿಗಳು ಒಳಗೊಂಡಿದೆ ಎಂದು ತಿಳಿದುಬಂದಿದೆ. ಸುಮಾರು 2011ರಿಂದ 20 21ನೇ ಫೆಬ್ರವರಿವರೆಗೆ ಈ ದತ್ತಾಂಶಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿರುವ ಸಂಸ್ಥೆ ಅಧಿಕಾರಿಗಳು ತನಿಖೆ ನಡೆಯುತ್ತಿದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಸಂಸ್ಥೆ ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. ದತ್ತಾಂಶಗಳ ಸೋರಿಕೆ ಇದು ಮೊದಲಲ್ಲ. ಅಮೆರಿಕದ ಪ್ರಮುಖ ಬ್ಯಾಂಕ್ಗಳ ದತ್ತಾಂಶಗಳ ಕಳ್ಳತನ ಬಹುದೊಡ್ಡ ಸುದ್ದಿ ಆಗಿತ್ತು. ಒಟ್ಟಿನಲ್ಲಿ ಸೈಬರ್ ಸೆಕ್ಯೂರಿಟಿ ಬಹುದೊಡ್ಡ ತಲೆನೋವನ್ನು ತರುತ್ತಿದ್ದು, ಪ್ರತಿಯೊಂದು ಸಂಸ್ಥೆಗಳು ಈ ಬಗ್ಗೆ ಗಂಭೀರವಾಗಿ ಗಮನ ಹರಿಸಲು ತೊಡಗಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು