ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐಎಂಎ ಮಾಜಿ ಅಧ್ಯಕ್ಷ ಡಾ. ಕೆ.ಕೆ.ಅಗರ್‌ವಾಲ್‌ ಕೋವಿಡ್‌ನಿಂದ ನಿಧನ

Twitter
Facebook
LinkedIn
WhatsApp
ಐಎಂಎ ಮಾಜಿ ಅಧ್ಯಕ್ಷ  ಡಾ. ಕೆ.ಕೆ.ಅಗರ್‌ವಾಲ್‌ ಕೋವಿಡ್‌ನಿಂದ ನಿಧನ
ಹೊಸದಿಲ್ಲಿ: ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಕೆ.ಕೆ.ಅಗರವಾಲ್‌ (61) ಅವರು ಕೋವಿಡ್‌ನಿಂದ ಸೋಮವಾರ ನಿಧನರಾದರು. ಕೆಲ ದಿನಗಳ ಹಿಂದೆ ಕೋವಿಡ್‌ನಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ವೆಂಟಿಲೇಟರ್‌ ಸಹಾಯದಲ್ಲಿದ್ದ ಅಗರ್‌ವಾಲ್‌ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು .ಅಗರ್‌ವಾಲ್‌ ಕೋವಿಡ್‌-19 ಲಸಿಕೆ ಎರಡು ಡೋಸ್‌ ಪಡೆದಿದ್ದರು.ಖ್ಯಾತ ವೈದ್ಯರಾಗಿದ್ದ ಅಗರ್‌ವಾಲ್‌ ಅವರು ಜನತೆಯಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲೂ ಜನರಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಶ್ರಮವಹಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು